Thursday, September 24, 2020
Home ಆರೋಗ್ಯ 'ಮಾಸ್ಕ್' ನಿಂದ ಕೊರೊನಾ ಮಾತ್ರವಲ್ಲ, ಕ್ಷಯವೂ ದೂರ.!

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

‘ಮಾಸ್ಕ್’ ನಿಂದ ಕೊರೊನಾ ಮಾತ್ರವಲ್ಲ, ಕ್ಷಯವೂ ದೂರ.!

ಕೊರೊನಾ ಕಾರಣಕ್ಕೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸುವುದರಿಂದ ಕೊರೊನಾ ಸಾಂಕ್ರಾಮಿಕ ಸೋಂಕು ಮಾತ್ರವಲ್ಲದೆ, ಕ್ಷಯ (ಟಿಬಿ) ರೋಗದ ಮೂಲೋತ್ಪಾಟನೆ ಆಗಲಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಜಪಾನ್ ನಂತೆ ಭಾರತದಲ್ಲಿಯೂ ಮುಂದುವರಿಸಿದರೆ, ಕ್ಷಯ ರೋಗದ ವಿರುದ್ಧದ ಹೋರಾಟದಲ್ಲೂ ಭಾರತೀಯರು ಯಶ ಸಾಧಿಸಬಹುದು.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಇಡೀ ಜಗತ್ತಿನ ಶೇ.25 ರಷ್ಟು ಕ್ಷಯ ರೋಗಿಗಳು ಭಾರತದಲ್ಲೇ ಇದ್ದಾರೆ. ಹೀಗಾಗಿ ಬರುವ 2030 ರ ಒಳಗಾಗಿ ಕ್ಷಯ ರೋಗದ ನಿರ್ಮೂಲನೆ ಆಗಬೇಕೆಂಬ ಗುರಿಯನ್ನೂ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದೆ.

ಆದರೆ, ಹೀಗೇ ಮಾಸ್ಕ್ ಧಾರಣೆ ಮುಂದುವರಿಸಿದರೆ, 2025 ರ ವೇಳೆಗೆ ಕ್ಷಯಮುಕ್ತ ಭಾರತ ನಿರ್ಮಾಣ ಆಗಲಿದೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ವಿಶ್ವ ಸಂಸ್ಥೆ ನೀಡಿರುವ ಗಡುವಿಗಿಂತ ಮೊದಲೇ ಕ್ಷಯಮುಕ್ತ ಭಾರತ ನಿರ್ಮಾಣ ಆಗಲಿದೆ. ಆದರೆ, ಅಲ್ಲಿಯವರೆಗೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಬೇಕು ಎಂದು ಶ್ವಾಸಕೋಶ ತಜ್ಞ ಡಾ.ಸಂಜೀವ್ ಮೆಹ್ತಾ ವಿಶ್ವಾಸ ವ್ಯಕ್ತಪಡಿಸುತ್ತಾರೆ.

TRENDING