Saturday, September 19, 2020
Home ಜಿಲ್ಲೆ ಪ್ರಸಾದ ತಿಂದು 60 ಮಂದಿ ಅಸ್ವಸ್ಥ

ಇದೀಗ ಬಂದ ಸುದ್ದಿ

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ಪ್ರಸಾದ ತಿಂದು 60 ಮಂದಿ ಅಸ್ವಸ್ಥ

ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಬಿಳಿಗೆರೆ ಕಾಲೊನಿಯಲ್ಲಿ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನೀಡಿದ ಪ್ರಸಾದ ತಿಂದ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಯುವಕರು ಗಣಪತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಪ್ರಸಾದವನ್ನು ನೀಡಿದ್ದರು. ಅದನ್ನು ತಿಂದು ಒಂದು ದಿನದ ನಂತರ ಹಲವರಿಗೆ ಸುಸ್ತು, ವಾಂತಿ, ಭೇದಿಯಂತಹ ಕೆಲವು ಲಕ್ಷಣಗಳು ಕಾಣಿಸಿಕೊಂಡಿವೆ.

ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಹಲವರಿಗೆ ಉಲ್ಬಣಗೊಂಡ ಕಾರಣ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಒಟ್ಟಿಗೆ 60 ಮಂದಿಯನ್ನು ಕರೆತಂದಾಗ ಸ್ಥಳಾವಾಕಾಶ ಸಿಗದೆ ಕೆಲ ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆಗ ಶಾಸಕ ಬಿ.ಸಿ.ನಾಗೇಶ್‌ ಆಸ್ಪತ್ರೆಗೆ ಬಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿರುವ ಬೆಡ್‍ಗಳನ್ನು ಬಳಸಿಕೊಳ್ಳುವಂತೆ ಸೂಚಿಸಿದರು.

ದಿ ನ್ಯೂಸ್ 24 ಕನ್ನಡ

TRENDING