Friday, September 25, 2020
Home ಜಿಲ್ಲೆ ದರ್ಶನ್ ಹಾಗೂ ಸುದೀಪ್ ಬಗ್ಗೆ ಮಾತನಾಡಿದ ಪ್ರಥಮ್

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ದರ್ಶನ್ ಹಾಗೂ ಸುದೀಪ್ ಬಗ್ಗೆ ಮಾತನಾಡಿದ ಪ್ರಥಮ್

ಸ್ಯಾಂಡಲ್​ವುಡ್​ನಲ್ಲಿ ಒಂದು ಕಾಲದಲ್ಲಿ ಸ್ನೇಹಿತರಾಗಿ ಮಿಂಚಿದ್ದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಮತ್ತು ಕಿಚ್ಚ ಸುದೀಪ್​ ದೂರಾಗಿ ವರ್ಷಗಳೇ ಕಳೆಯಿತು. ಆದರೂ ಸಹ ಇಬ್ಬರ ಅಭಿಮಾನಿಗಳು ಯಾವಾಗ ಒಂದಾಗ್ತಾರೆ ಎಂದು ಕಾಯುತ್ತಿರುವ ನಡುವೆಯೇ ನಟ ಹಾಗೂ ಬಿಗ್​ಬಾಸ್​ ವಿನ್ನರ್​ ಪ್ರಥಮ್​ ಮಾಡಿರುವ ಟ್ವೀಟ್​ ಕೂತೂಹಲಕಾರಿಯಾಗಿದೆ.

ನಿನ್ನೆ ಮಂಡ್ಯ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್​ ಹುಟ್ಟುಹಬ್ಬ ಆಚರಿಸಿಕೊಂಡರು. ಎಂದಿನಂತೆ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಆಪ್ತರು ಸುಮಲತಾ ಅವರಿಗೆ ಶುಭಕೋರಿದ್ದಾರೆ.

ನಟ ದರ್ಶನ್​ ಟ್ವೀಟ್​ ಮಾಡಿ ಮದರ್ ಇಂಡಿಯಾ ಸುಮಲತಾ ಅಮ್ಮರವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು ಎಂದಿದ್ದರು. ಸುದೀಪ್​ ಸಹ ಟ್ವೀಟ್​ ಮಾಡಿ, ಆರೋಗ್ಯ ಮತ್ತು ಸಂತೋಷ ಸಿಗಲಿ. ಈ ದಿನ ನಿಮ್ಮ ಪಾಲಿಗೆ ಅದ್ಭುತ ದಿನವಾಗಲಿ ಎಂದು ಶುಭಕೋರಿ ಸುಮಲತಾ ಅಕ್ಕ ಎಂದು ಸಂಭೋದಿಸಿದ್ದರು.

ದಿ ನ್ಯೂಸ್ 24 ಕನ್ನಡ

TRENDING