Wednesday, September 23, 2020
Home ದೆಹಲಿ ನೆರೆ ಹಾನಿ ಪರಿಶೀಲನೆಗಾಗಿ ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ: ಸಚಿವ ಆರ್. ಅಶೋಕ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನೆರೆ ಹಾನಿ ಪರಿಶೀಲನೆಗಾಗಿ ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ: ಸಚಿವ ಆರ್. ಅಶೋಕ್

 ಬೀದರ್: ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ಹಾನಿ ಪರಿಶೀಲನೆಗೆ ಕೇಂದ್ರ ಅಧ್ಯಯನ ತಂಡ ಆಗಮಿಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ಈ ಕುರಿತಾಗಿ ಮನವಿ ಮಾಡಿದ್ದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ಬಿ. ಪ್ರತಾಪ ನೇತೃತ್ವದ ಅಧಿಕಾರಿಗಳ ತಂಡ ನೆರೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.

ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಈ ತಂಡಕ್ಕೆ ರಾಜ್ಯದಲ್ಲಿ ಆದ ಹಾನಿ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

TRENDING