Tuesday, September 22, 2020
Home ರಾಜ್ಯ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆ: ಎಸ್‌ಒಪಿಗೆ ಸಿದ್ಧತೆ

ಇದೀಗ ಬಂದ ಸುದ್ದಿ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆ: ಎಸ್‌ಒಪಿಗೆ ಸಿದ್ಧತೆ

 ಬೆಂಗಳೂರು: ‘ರಾಜ್ಯದ 5,800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮಾರ್ಗದರ್ಶಿ ಸೂತ್ರಗಳನ್ನು(ಎಸ್‌ಒಪಿ) ಅಂತಿಮಗೊಳಿಸಲಾಗುತ್ತಿದೆ’ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.‌

ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗಕ್ಕೆ ಅಗತ್ಯ ಇರುವ ಹಣ ಬಿಡುಗಡೆ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

‘ಎಲ್ಲಾ ಗ್ರಾಮ ಪಂಚಾಯಿತಿಗಳ ಅಂತಿಮ ಮತದಾರರ ಪಟ್ಟಿಯನ್ನು ಆ.31ರೊಳಗೆ ಪ್ರಕಟಿಸುವ ನಿರೀಕ್ಷೆಯಿದೆ. ಎಸ್‌ಒಪಿ ಸಿದ್ಧಪಡಿಸಿಕೊಡಲು ಆರೋಗ್ಯ ಇಲಾಖೆಯನ್ನು ಆಯೋಗ ಕೇಳಿತ್ತು. ಸದ್ಯದಲ್ಲೇ ಅಂತಿಮಗೊಳ್ಳಲಿದೆ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ತಿಳಿಸಿದರು.

‘ಚುನಾವಣೆ ಪ್ರಕ್ರಿಯೆಗೆ ಸುಮಾರು ₹185 ಕೋಟಿ ಬೇಕಾಗಲಿದೆ. ಕೋವಿಡ್ ಕಾರಣದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿಯಾಗಿ ₹65 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಅವರು ವಿವರಿಸಿದರು.

ಆಯೋಗದ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

TRENDING