Thursday, September 24, 2020
Home ಅಂತರ್ ರಾಜ್ಯ ನಟ ಸುಶಾಂತ್‌ ಮಾದಕವಸ್ತು ಸೇವಿಸುತ್ತಿದ್ದರು: ರಿಯಾ

ಇದೀಗ ಬಂದ ಸುದ್ದಿ

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ...

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ...

ನಟ ಸುಶಾಂತ್‌ ಮಾದಕವಸ್ತು ಸೇವಿಸುತ್ತಿದ್ದರು: ರಿಯಾ

 ನವದೆಹಲಿನಟ ಸುಶಾಂತ್‌ ಸಿಂಗ್‌ ರಜಪೂತ್‌ ಮಾದಕವಸ್ತು ಸೇವನೆ ಮಾಡುತ್ತಿದ್ದರು ಎಂದು ಗೆಳತಿ ಹಾಗೂ ನಟಿ ರಿಯಾ ಚಕ್ರರ್ವತಿ ಗುರುವಾರ ತಿಳಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಸುಶಾಂತ್‌ ಮರಿಜುವಾನಾ (ಮಾದಕ ವಸ್ತು) ಸೇವಿಸುತ್ತಿದ್ದರು. ಡ್ರಗ್ಸ್‌ ಸೇವನೆ ಮಾಡುವುದನ್ನು ನಿಲ್ಲಿಸು ಎಂದು ಹಲವು ಸಲ ಹೇಳಿದ್ದೆ ಹಾಗೂ ಅವರಿಂದ ಅದನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೆ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ.

ನಾನು ನನ್ನ ಜೀವಮಾನದಲ್ಲೂ ಡ್ರಗ್ಸ್‌ ಸೇವನೆ ಮಾಡಿಲ್ಲ, ಬೇಕಾದರೆ ನನ್ನ ರಕ್ತ ಪರೀಕ್ಷೆ ಮಾಡಲಿ ಎಂದು ರಿಯಾ ಹೇಳಿದ್ದಾರೆ.

ರಿಯಾ ಚಕ್ರವರ್ತಿ ಅವರಿಗೆ ಮಾದಕವಸ್ತು ಸಾಗಣೆದಾರರ ಸಂಪರ್ಕ ಇರುವುದು ತನಿಖೆಯ ವೇಳೆ ದೃಢಪಟ್ಟಿದೆ. ಆದಾಗ್ಯೂ ವಕೀಲರು ರಿಯಾ ಮಾದಕವಸ್ತು ಸೇವನೆ ಮಾಡುತ್ತಿರಲಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಮಾದಕವಸ್ತು ಕುರಿತಂತೆ ಸುಶಾಂತ್‌ ಮತ್ತು ರಿಯಾ ನಡುವಿನ ಚಾಟಿಂಗ್‌ ಮಾಹಿತಿಯೂ ಸಿಬಿಐಗೆ ಲಭ್ಯವಾಗಿದೆ.

TRENDING