Saturday, September 19, 2020
Home ಜಿಲ್ಲೆ ಭಿಕ್ಷುಕನ ಗಂಟಿನಲ್ಲಿದ್ದ ಹಣ ಕಂಡು ದಂಗಾದ ಜನ

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಭಿಕ್ಷುಕನ ಗಂಟಿನಲ್ಲಿದ್ದ ಹಣ ಕಂಡು ದಂಗಾದ ಜನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಭಿಕ್ಷುಕನೊಬ್ಬನ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ವಿಕಲಚೇತನ ಆಗಿರುವ ರಂಗಸ್ವಾಮಯ್ಯ ಪ್ರತಿದಿನ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. ಭಿಕ್ಷೆ ಬೇಡಿದ ಹಣ ಮತ್ತು ಮಾಸಾಶನದ ಹಣವನ್ನು ಕೂಡಿಟ್ಟಿದ್ದ ಅವರ ಬಳಿ 60 ಸಾವಿರ ರೂಪಾಯಿ ನೋಟಿನ ಕಂತೆಗಳು ಪತ್ತೆಯಾಗಿದೆ.

ಗ್ರಾಮಸ್ಥರು ರಂಗಸ್ವಾಮಯ್ಯನಿಗೆ ಊಟ ಕೊಡುತ್ತಿದ್ದರು. ಆತನ ಬಳಿ ಇದ್ದ ಕೊಳಕು ಬಟ್ಟೆ ಗಂಟು ಎಸೆಯುವ ಸಂದರ್ಭದಲ್ಲಿ ಹಣ ಪತ್ತೆಯಾಗಿದೆ. ಅವರ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ ಗ್ರಾಮಸ್ಥರು ದುರ್ಬಳಕೆ ಆಗುವುದನ್ನು ತಡೆದಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING