Saturday, September 19, 2020
Home ಕೋವಿಡ್-19 ಜೆಸಿಬಿ ಬಳಸಿ ತಾಯಿ ಶವ ಸಾಗಿಸಿದ ಪುತ್ರ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಜೆಸಿಬಿ ಬಳಸಿ ತಾಯಿ ಶವ ಸಾಗಿಸಿದ ಪುತ್ರ

ಕೊರೊನಾ ಪಾಸಿಟಿವ್ ಆಗಿದ್ದ ಮಗನೊಬ್ಬ ತಾಯಿಯ ಶವವನ್ನು ಜೆಸಿಬಿಯಲ್ಲಿ ಸಾಗಿಸಿದ ಪ್ರಸಂಗ ನಿಜಮಾಬಾದ್ ನಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಗೂ ಕೊರೊನಾ ತಗುಲಿರಬಹುದು ಎಂಬ ಭಯದಿಂದ ಯಾರೂ ಸಹ ಅವರ ಮನೆ ಬಳಿ ಸುಳಿಯಲಿಲ್ಲ. ಯಾರೊಬ್ಬರೂ ಅಂತಿಮ ದರ್ಶನಕ್ಕೆ ಬರಲಿಲ್ಲ. ಪರಿಣಾಮ ಪಿಪಿಇ ಕಿಟ್ ಧರಿಸಿದ ಕೊರೊನಾ ವೈರಸ್ ತಗುಲಿಸಿಕೊಂಡಿದ್ದ ಆಕೆಯ ಪುತ್ರ, ತಾಯಿಯ ದೇಹವನ್ನು ಜೆಸಿಬಿಯಲ್ಲಿ ಇರಿಸಿ ಶವಾಗಾರಕ್ಕೆ ಕೊಂಡೊಯ್ದನು.

ನಾಲ್ಕು ದಿನಗಳ ಹಿಂದಷ್ಟೇ ಇಬ್ಬರು ಟೆಸ್ಟ್ ಗೆ ಒಳಗಾಗಿದ್ದು, ಆಕೆಗೆ ನೆಗೆಟಿವ್ ಫಲಿತಾಂಶ ಬಂದಿತ್ತು‌. ನಂತರ ಮನೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಮೃತದೇಹವನ್ನು ಜೆಸಿಬಿಯಲ್ಲಿಟ್ಟು ಕೊಂಡೊಯ್ಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಿ ನ್ಯೂಸ್ 24 ಕನ್ನಡ

TRENDING