Saturday, September 19, 2020
Home ಅಂತರ್ ರಾಜ್ಯ ಕೊರೊನಾ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಚಾಲಕನಾದ ವೈದ್ಯ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಕೊರೊನಾ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಚಾಲಕನಾದ ವೈದ್ಯ

ಪುಣೆ : ಕೊರೊನಾ ಸೋಂಕಿಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವೃದ್ಧರೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರೇ ಆಂಬ್ಯುಲೆನ್ಸ್‌ನ ಚಾಲಕರಾದ ಘಟನೆ ಪುಣೆಯಲ್ಲಿ ನಡೆದಿದೆ.

ಅವರ ಮಹತ್‌ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆಯ ಸುರಿಮಳೆಯೇ ಸುರಿಯುತ್ತಿದೆ. ಕೊವಿಡ್ ಕೇರ್ ಸೆಂಟರ್ ನಲ್ಲಿದ್ದ 71 ವರ್ಷದ ವೃದ್ಧನ ಆರೋಗ್ಯ ಗಂಭೀರವಾಗ ಹಿನ್ನೆಲೆಯಲ್ಲಿ ಡಾ. ರಂಜಿತ್ ಅವರು ಕೂಡಲೇ ಆಂಬುಲನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊವಿಡ್ ಕೇರ್ ಸೆಂಟರ್ ನಲ್ಲಿ ಒಂದು ಆಂಬುಲೆನ್ಸ್ ವ್ಯಾನ್ ಇದೆ. ಆದರೆ ಅದರ ಚಾಲಕ ಕೆಲವೇ ಗಂಟೆಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಆ ಸ್ಥಿತಿಯಲ್ಲಿ ವ್ಯಾನ್ ಓಡಿಸಲು ಅವರನ್ನು ಕೇಳುವುದು ಸೂಕ್ತವಲ್ಲ.

ಆದ್ದರಿಂದ ನಾವು ‘108’ ತುರ್ತು ಆಂಬುಲೆನ್ಸ್ ಸೇವೆಗೆ ಕರೆ ಮಾಡಿದೇವು. ಆದರೆ ಕರೆ ಸಂಪರ್ಕಗೊಳ್ಳಲಿಲ್ಲ. ನಾವು ಇನ್ನೊಬ್ಬ ಚಾಲಕನಿಗೆ ಸಹ ಕರೆ ಮಾಡಿದ್ದೇವೆ ಆದರೆ ಅವನು ಸಹ ತಲುಪಲಿಲ್ಲ. ಹೀಗಾಗಿ ನಾನೇ ಚಾಲನೆ ಮಾಡಿದೆ ಎಂದು ನಿಕಮ್ ತಿಳಿಸಿದ್ದಾರೆ.

ಆಂಬುಲೆನ್ಸ್ ಚಾಲಕ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಮತ್ತು ರೋಗಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯಾರೂ ಇಲ್ಲದಿರುವುದರಿಂದ, ರೋಗಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಡಾ. ರಂಜೀತ್ ನಿಕಮ್ ಅವರು ತಾವೇ ಆಂಬುಲನ್ಸ್ ಚಾಲನೆ ಮಾಡಿದ್ದಾರೆ. ಅವರಿಗೆ ವೈದ್ಯ ರಾಜೇಂದ್ರ ರಾಜ್‌ಪುರೋಹಿತ್ ಅವರು ಕೂಡ ಸಹಾಯ ಮಾಡಿದ್ದರು.

TRENDING