Monday, September 28, 2020
Home ಜಿಲ್ಲೆ ಕೊಪ್ಪಳ ವಿಪರೀತ ಸಾಲದ ಹೊರೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ವಿಪರೀತ ಸಾಲದ ಹೊರೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

 ಕೊಪ್ಪಳ :  ಸುಮಾರು 19 ಎಕರೆ ಜಮೀನು ಹೊಂದಿದ್ದ ರೈತ ವಿಪರೀತ ಸಾಲಬಾಧೆಯಿಂದ ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರವು ಘಟನೆ ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಾವಿಗೀಡಾದ ರೈತ ಉಮೇಶ ಗುರುಸಿದ್ದಯ್ಯ ಸರಗಣಾಚಾರ (45), ಎಂದು ಗುರುತಿಸಲಾಗಿದ್ದು , ಈತ ಪಿತ್ರಾರ್ಜಿತವಾಗಿ 15 ಎಕರೆ ಎರೆ ಭೂಮಿ , 4 ಎಕರೆ ಮಸಾರಿ ಜಮೀನು ಹೊಂದಿದ್ದ , ಅದಲ್ಲದೇ ಹಾಲು ಮತ್ತು ಹಾಲಿನ ಉತ್ಪನ್ನಗಳ ವ್ಯಾಪಾರವನ್ನೂ ಸಹ ಈತ ಮಾಡುತ್ತಿದ್ದ .

ಬಾಗಲಕೋಟೆ ಜಿಲ್ಲೆ ಕಮತಗಿ ಶಾಖೆಯ ಲಕ್ಷ್ಮೀ ಸಹಕಾರ ಬ್ಯಾಂಕಿನಲ್ಲಿ 25 ಲಕ್ಷ ರೂ ಸಾಲ ಪಡೆದಿದ್ದ . ಸಾಲದ ಹೊರೆ ತಾಳಲಾರದೆ ತಮ್ಮ ಸ್ವಂತ ಜಮೀನಿನಲ್ಲಿ ರಾತ್ರಿ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ರಾತ್ರಿ ವೇಳೆ ಹೊಲಕ್ಕೆ ಹೋದ ಉಮೇಶ ಅವರ ಪೋನ್ ಸ್ವಿಚ್ ಆಫ್ ‌ ಆಗಿದ್ದರಿಂದ ಅನುಮಾನಗೊಂಡ ಮನೆಯವರು ಹೊಲಕ್ಕೆ ತೆರಳಿ ನೋಡಿದಾಗ ಅಲ್ಲಿ ಶವವಾಗಿ ಬಿದ್ದಿದ್ದ .

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು . ಸ್ಥಳಕ್ಕೆ ತಹಶೀಲ್ದಾರ್ ಎಂ ಸಿದ್ದೇಶ , ಪಿಎಸ್‌ಐ ಚಿತ್ತರಂಜನ , ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ , ಕಂದಾಯ ನಿರೀಕ್ಷಕ ಶರಣಯ್ಯ ನಿಡಗುಂದಿಮಠ ಭೇಟಿ ನೀಡಿದ್ದರು . ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

TRENDING