Wednesday, September 23, 2020
Home ಜಿಲ್ಲೆ ಹೆಣಗಳನ್ನು ಹೂಳುವುದಕ್ಕೂ ಇಲ್ಲಿ ಜಾಗವಿಲ್ಲ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಹೆಣಗಳನ್ನು ಹೂಳುವುದಕ್ಕೂ ಇಲ್ಲಿ ಜಾಗವಿಲ್ಲ

ಸತ್ತವರನ್ನ ಹೂಳುವುದಕ್ಕೆ ಸೂಕ್ತವಾದ ಜಾಗವಿಲ್ಲದೆ ರಸ್ತೆ, ಹಳ್ಳ ಕೊಳ್ಳದ ಬಳಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದಂತ ಘಟನೆಗಳು ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದಲ್ಲಿ ನಡೆಯುತ್ತಿವೆ.  ಕೇಂದ್ರ ಹಾಗೂ ರಾಜ್ಯ ಸಕಾ೯ರಗಳು ಗ್ರಾಮೀಣ ಬಡ ಕೂಲಿ ಕಾರ್ಮಿಕರಿಗಾಗಿ ಲಕ್ಷ ಲಕ್ಷ ಅನುದಾನ ನೀರಿನಂತೆ ಹರಿದು ಬರುತ್ತಿದ್ದರು, ನೆಪಕ್ಕೆ ಅನ್ನುವಂತೆ ಬೇಜವಾಬ್ದಾರಿ ಅಧಿಕಾರಿಗಳಿಂದ ಕುಂದಗೋಳ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸ್ಮಶಾನ ಇಲ್ಲದೆ ದಶಕಗಳೆ ಕಳೆದರು ನಿತ್ಯ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿರುವದು ವಿಶಾದನೀಯ ಸಂಗತಿ. ದಶಕಗಳಿಂದ ಕುಂದಗೋಳ ತಾಲೂಕಿನ ಗುಂಜಳ, ಬರದ್ವಾಡ, ರಾಮನಕೊಪ್ಪ, ಗುಡಗೇರಿ,‌ ಸೇರಿದಂತೆ‌ ಬಹುತೆಕ  ಗ್ರಾಮಗಳಲ್ಲಿ ರುದ್ರಭೂಮಿ ಇಲ್ಲ. ಹೀಗಾಗಿ ಈ ಗ್ರಾಮಗಳಿಲ್ಲಿ ಮರಣ ಹೊಂದಿದವರನ್ನು ಅಂತ್ಯ ಸಂಸ್ಕಾರ ಮಾಡಲು ಮೃತರ‌ ಸಂಬಂಧಿಗಳು ಪರದಾಟ ನಡೆಸಬೇಕಾಗಿದೆ. ಕುಂದಗೋಳ ತಾಲೂಕಿನ ಎಲ್ಲಾ ಸಮುದಾಯಕ್ಕೂ ಒಂದು ಸ್ಮಶಾನ‌ ಭೂಮಿ ನೀಡುವಂತೆ ಹಲವು ಬಾರಿ ಗ್ರಾಮಸ್ಥರು ‌ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ, ಇಲ್ಲಿಯವರೆಗೂ ‌ಯಾವ ಗ್ರಾಮಕ್ಕೂ ಸರಿಯಾಗಿ ಸ್ಮಶಾನ‌ ಜಾಗ ನೀಡಿಲ್ಲ. ಹೀಗಾಗಿ ಗ್ರಾಮದ ವಿವಿಧ ಎಲ್ಲಾ ಸಮುದಾಯದ ಜನರು , ಜಮೀನು‌ ಇಲ್ಲದವರು ರಸ್ತೆ ಪಕ್ಕದಲ್ಲಿ ‌ಅಂತ್ಯ ಸಂಸ್ಕಾರ ನಡೆಸುತ್ತಾರೆ. ಇನ್ನು ಆಸ್ತಿ ಇದ್ದವರು  ತಮ್ಮ ಜಮೀನಿನಲ್ಲಿ‌ ಅಂತ್ಯ ಸಂಸ್ಕಾರ ನಡೆಸುತ್ತಾರೆ. ‌ಕೂಡಲೇ‌ ಜಿಲ್ಲಾಡಳಿತ ರುದ್ರ ಭೂಮಿ ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.‌

ಬಸವರಾಜ

ದಿ ನ್ಯೂಸ್ 24 ಕನ್ನಡ ಕುಂದಗೋಳ

TRENDING