Wednesday, September 23, 2020
Home ಜಿಲ್ಲೆ ಕಲಬುರ್ಗಿ ಎಟಿಎಂ ಒಡೆದು ಹಣ ದೋಚಿದ ಕಳ್ಳರು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಎಟಿಎಂ ಒಡೆದು ಹಣ ದೋಚಿದ ಕಳ್ಳರು

ಕಲಬುರಗಿಯಲ್ಲಿ ಕಳ್ಳರು ತಮ್ಮ ಕೈಚಳವನ್ನು ತೋರಿಸಿದ್ದಾರೆ ಆಕ್ಸಿಸ್ ಬ್ಯಾಂಕ್ ಎಟಿಎಂ ಒಡೆದು ಹಣ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಆಳಂದ ಪಟ್ಟಣದಲ್ಲಿ‌ ಕಳೆದ ರಾತ್ರಿ ನಡೆದಿದೆ.

ಬಸ್ ನಿಲ್ದಾಣ ಬಳಿಯ ಎಟಿಎಂ ಒಡೆದ ದುಷ್ಕರ್ಮಿಗಳು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಎಟಿಎಂನಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಸಿಸಿಟಿವಿ ಇಲ್ಲದೆ ಇರುವುದನ್ನು ಗಮನಿಸಿಯೇ ಕಬ್ಬಿಣದ ರಾಡ್ ನಿಂದ ಎಟಿಎಂ ಮಷಿನ್ ಒಡೆದು ಕೃತ್ಯ ಎಸಗಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING