Wednesday, September 23, 2020
Home ಜಿಲ್ಲೆ ಎರಡು ಅಂತಸ್ತಿನ ಶಾಪಿಂಗ್ ಕಾಂಪ್ಲೆಕ್ಸ್ ಕುಸಿತ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಎರಡು ಅಂತಸ್ತಿನ ಶಾಪಿಂಗ್ ಕಾಂಪ್ಲೆಕ್ಸ್ ಕುಸಿತ

ಇಲ್ಲಿನ ಕುಬೇರ್ ನಗರ್ ಪ್ರದೇಶದಲ್ಲಿ ಇಂದು ಎರಡು ಅಂತಸ್ತಿನ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ಕುಸಿದು ಬಿದ್ದಿದ್ದು, ಕನಿಷ್ಠ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣಾ ತಂಡ ಮತ್ತು ಅಧಿಕಾರಿಗಳು ದೌಡಾಯಿಸಿದ್ದು, ಘಟನೆಯಲ್ಲಿ ಈವರೆಗೆ ಇಬ್ಬರು ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಗುಜರಾತ್‌ನ ಭರೂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಯ ಗೋಡೆ ಇದ್ದಕ್ಕಿದ್ದಂತೆ ಕುಸಿದು ಇಬ್ಬರು ಅಪ್ರಾಪ್ತ ಸಹೋದರಿಯರು ಮೃತಪಟ್ಟ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ.

ದಿ ನ್ಯೂಸ್ 24 ಕನ್ನಡ

TRENDING