Thursday, September 24, 2020
Home ಜಿಲ್ಲೆ ಆರೋಗ್ಯ, ಅಭಿವೃದ್ಧಿ ದೃಷ್ಟಿಯಿಂದ ವಿಘ್ನಾಯಕನಿಗೆ ಪೂಜೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಆರೋಗ್ಯ, ಅಭಿವೃದ್ಧಿ ದೃಷ್ಟಿಯಿಂದ ವಿಘ್ನಾಯಕನಿಗೆ ಪೂಜೆ

ನಮ್ಮ ದೇಶ ಸನಾತನ ಸಂಸ್ಕೃತಿಯ ನೆಲೆಬೀಡು. ವೇದ-ಉಪನಿಷತ್ತುಗಳ ತವರೂರು. ವ್ಯಾಸರ ಮಹಾಭಾರತ ಹಾಗೂ ರಾಮಾಯಣದ ಆದರ್ಶಗಳಿಂದ ಪ್ರಭಾವಿತವಾದ ಪುಣ್ಯಭೂಮಿ. ವಿವಿಧ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು, ಸಾಮರಸ್ಯವನ್ನು ಕಾಪಾಡಿಕೊಂಡಿರುವ ಭೂಮಿ. ಇಂತಹ ರಾಷ್ಟ್ರದಲ್ಲಿ ವೈವಿಧ್ಯಮಯವಾದ ಹಬ್ಬಗಳನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ.

ಯಾವುದೇ ಪೂಜೆಗಳಲ್ಲಿ ಅಗ್ರಮಾನ್ಯ ಪೂಜೆ ವಿಘ್ನ ವಿನಾಯಕನ ಪೂಜೆ. ಅದರಂತೆ ಸಾಂಪ್ರದಾಯಿಕವಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಯಲಹಂಕದ ಮಿನಿವಿಧಾನಸೌಧದಲ್ಲಿರುವ ತಾಲ್ಲೂಕು ಕಛೇರಿ ಆವರಣದಲ್ಲಿ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿ, ಯಲಹಂಕ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಸ್.ಆರ್.ವಿಶ್ವನಾಥ್ ರವರ ಹೆಸರಲ್ಲಿ ಅರ್ಚನೆ ಮಾಡಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಎಲ್ಲಾ ಅಧಿಕಾರಿ ನೌಕರರು ಭಾಗಿಯಾಗಿದ್ದು, ಸಾರ್ವಜನಿಕರೂ ಇದರಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಘುಮೂರ್ತಿ ರವರು ತಾಲ್ಲೂಕಿನ ಸಮಸ್ತ ಜನತೆಯ ಹಿತದೃಷ್ಟಿ, ಆರೋಗ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಈ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಪ್ರಪಂಚದಾದ್ಯಂತ ಕರೋನಾ ವೈರಸ್ ಮಹಾಮಾರಿ ತನ್ನ ಕದಂಬ ಬಾಹುಗಳಿಂದ ಆವರಿಸಿದ್ದು, ಇಡೀ ಜಗತ್ತೇ ಆತಂಕದಲ್ಲಿದೆ. ನಮ್ಮ ರಾಷ್ಟ್ರ ಹಾಗೂ ರಾಜ್ಯದಲ್ಲಿ ಗರಿಷ್ಠ ಪ್ರಮಾಣದ ಪಾಸಿಟಿವ್ ಕೇಸುಗಳಿವೆ. ಬೆಂಗಳೂರು ನಗರದ 8 ವಲಯಗಳಲ್ಲೂ ಕೂಡ ಗರಿಷ್ಠ ಪ್ರಮಾಣದ ಪ್ರಕರಣಗಳು ದಾಖಲಾಗಿದ್ದು, ಯಲಹಂಕ ವಲಯದ ಉಸ್ತುವಾರಿಯಾಗಿ ಯಲಹಂಕ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳಾದ ಎಸ್.ಆರ್.ವಿಶ್ವನಾಥ್ ನೇಮಕವಾಗಿದ್ದು, ಅವರ ಪರಿಶ್ರಮ, ನಿರ್ದೇಶನ ಹಾಗೂ ಸಹಕಾರದಿಂದ ಯಲಹಂಕ ವಲಯದಲ್ಲಿ ಅತೀ ಕನಿಷ್ಠ ಪ್ರಮಾಣದ ಪ್ರಕರಣಗಳು ದಾಖಲಾಗಿವೆ. ಈ ಒಂದು ಕೋವಿಡ್-19 ಸಂಕಷ್ಟದಿಂದ ಇಡೀ ತಾಲ್ಲೂಕು ಹಾಗೂ ಯಲಹಂಕ ಕ್ಷೇತ್ರದ ಜನತೆಯನ್ನು ಪಾರಾಗುವಂತೆ ಆ ವಿಘ್ನ ವಿನಾಯಕನನ್ನು ಆರಾಧಿಸಲು ಈ ರೀತಿ ಪ್ರತಿಷ್ಠಾಪಿಸಲಾಗಿದೆ ಎಂದರು.

TRENDING