Wednesday, September 23, 2020
Home ಕೋವಿಡ್-19 ಬಿಜೆಪಿ ಶಾಸಕ ಅಭಯ್ ಪಾಟೀಲ್ ಗೆ ಕೊರೊನಾ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಬಿಜೆಪಿ ಶಾಸಕ ಅಭಯ್ ಪಾಟೀಲ್ ಗೆ ಕೊರೊನಾ

 ಬೆಳಗಾವಿಮಾರಕ ಕೊರೋನಾ ವೈರಸ್ ಸೋಂಕಿಗೆ ಕರ್ನಾಟಕದ ಮತ್ತೋರ್ವ ಶಾಸಕ ತುತ್ತಾಗಿದ್ದು, ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಳಗಾವಿಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದ್ದು, ಪ್ರಸ್ತುತ ಅವರು ತಮ್ಮ ಸ್ವಗೃಹದಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಭಯ್ ಪಾಟೀಲ್ ಅವರ ಸಹೋದರ ಸಂತೋಷ ಪಾಟೀಲ್ ಅವರು, ತಮ್ಮ ಸಹೋದರ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರು ಹೋಂ ಐಸೊಲೇಷ‌ನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಇನ್ನು ಶಾಸಕ ಅಭಯ್ ಪಾಟೀಲ್ ಅವರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೂ ಸೋಂಕು ಭೀತಿ ಆರಂಭವಾಗಿದೆ.

TRENDING