Thursday, October 22, 2020
Home ಕೋವಿಡ್-19 ಸ್ಟಾರ್ ರಸ್ಲರ್ ವಿನೇಶ್ಗೆ ಕೊರೊನಾ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ಸ್ಟಾರ್ ರಸ್ಲರ್ ವಿನೇಶ್ಗೆ ಕೊರೊನಾ

ಭಾರತದ ಸ್ಟಾರ್ ರಸ್ಲರ್ ವಿನೇಶ್‌ ಫೋಗಟ್‌ಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ವಿಚಾರವನ್ನು ಸ್ವತಃ ಫೋಗಟ್ ಅವರೇ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ತಾನೀಗ ಮನೆಯಲ್ಲಿ ಐಸೊಲೇಶನ್‌ನಲ್ಲಿರುವುದಾಗಿ ಏಷ್ಯನ್ ಗೇಮ್ಸ್ ಬಂಗಾರದ ಪದಕ ವಿಜೇತೆ ವಿನೇಶ್ ತಿಳಿಸಿದ್ದಾರೆ.

‘ನೆನ್ನೆ ಒಳಗಾದ ಪರೀಕ್ಷೆಯಲ್ಲಿ ನನಗೆ ಕೋವಿಡ್-19 ಪಾಸಿಟಿವ್ ಬಂದಿದೆ. ನನಗೆ ರೋಗದ ಯಾವುದೇ ಗುಣಲಕ್ಷಣಗಳಿಲ್ಲ, ಅದರೂ ನಾನು ಮನೆಯಲ್ಲಿ ಐಸೊಲೇಶನ್‌ನಲ್ಲಿದ್ದೇನೆ. ನನ್ನೆಲ್ಲಾ ಕುಟುಂಬದ ಸದಸ್ಯರೂ ಐಸೊಲೇಶನ್‌ನಲ್ಲಿದ್ದಾರೆ’ ಎಂದು ಫೋಗಟ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಿನೇಶ್ ಮುಂದುವರೆದ ಟ್ವೀನ್‌ನಲ್ಲಿ, ‘ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಕೊಳ್ಳಿ ಎಂದು ನಾನು ಎಲ್ಲರಲ್ಲೂ ವಿನಂತಿಸಿಕೊಳ್ಳುತ್ತೇನೆ. ಎಲ್ಲರೂ ಸುರಕ್ಷತೆಯಲ್ಲಿರಿ. ಧನ್ಯವಾದಗಳು’ ಎಂದು ಬರೆಯಲಾಗಿದೆ. ಶುಕ್ರವಾರ (ಆಗಸ್ಟ್ 28) ವಿನೇಶ್ ಈ ಟ್ವೀಟ್ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING