Wednesday, September 23, 2020
Home ಕೋವಿಡ್-19 ತುಮಕೂರು : ದ್ವಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ತುಮಕೂರು : ದ್ವಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

 ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 280 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗುರುವಾರವೂ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿತ್ತು.

ಶುಕ್ರವಾರ ಕೊರೊನಾ ಸೋಂಕಿತ ಆರು ಮಂದಿ ಮೃತಪಟ್ಟಿದ್ದಾರೆ. ಗುಬ್ಬಿ ತಾಲ್ಲೂಕು ಸಿ.ಎಸ್.ಪುರ 48 ವರ್ಷದ ಮಹಿಳೆ, ಮಧುಗಿರಿ ತಾಲ್ಲೂಕು ಮಿಡಿಗೇಶಿ- ಹನುಮಂತಪುರದ 84 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.

ಮಧುಗಿರಿ 37 ವರ್ಷದ ಪುರುಷ, ಸಂಕಾಪುರದ 60 ವರ್ಷದ ಮಹಿಳೆ, ಪಾವಗಡ ತಾಲ್ಲೂಕು ಕೆ.ಟಿ.ಹಳ್ಳಿ 80 ವರ್ಷದ ಪುರುಷ, ಬುಡ್ಡಾರೆಡ್ಡಿ ಗ್ರಾಮದ 86 ವರ್ಷದ ಪುರುಷ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಈ ನಾಲ್ಕು ಮಂದಿಯೂ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ದೃಢಪಡಿಸಿದೆ.

ತುಮಕೂರು ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟಿದೆ. ಎರಡು ದಿನಗಳಿಂದ ನಿತ್ಯವೂ 100 ಮಂದಿಗೆ ಸೋಂಕು ಪತ್ತೆಯಾಗಿದೆ. 1,403 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

TRENDING