Tuesday, September 22, 2020
Home ಕೋವಿಡ್-19 ಅತಿ ವೇಗವಾಗಿ ಕೊರೊನಾ ವ್ಯಾಪಿಸುತ್ತಿರುವ ರಾಷ್ಟ್ರ ಈಗ ‘ಭಾರತ’

ಇದೀಗ ಬಂದ ಸುದ್ದಿ

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ...

ಅತಿ ವೇಗವಾಗಿ ಕೊರೊನಾ ವ್ಯಾಪಿಸುತ್ತಿರುವ ರಾಷ್ಟ್ರ ಈಗ ‘ಭಾರತ’

ದೆಹಲಿ: ಭಾರತದಲ್ಲಿ ಪ್ರತಿನಿತ್ಯ 75,000ಕ್ಕೂ ಹೆಚ್ಚು ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗುತ್ತಿದೆ. ಈ ಮೂಲಕ ಭಾರತಲ್ಲಿ ಈಗ ವಿಶ್ವದ ಯಾವುದೇ ದೇಶಕ್ಕಿಂತಲೂ ಅತಿ ವೇಗವಾಗಿ ಕೋವಿಡ್‌ ವ್ಯಾಪಿಸುತ್ತಿದೆ.

ಇಲ್ಲಿನ ನಗರಗಳ ಕಿಕ್ಕಿರಿದ ಜನಸಂದಣಿ, ಲಾಕ್‌ಡೌನ್ ತೆರವು ಮತ್ತು ಸಂಪರ್ಕ ಪತ್ತೆಹಚ್ಚುವಿಕೆಯಲ್ಲಿನ ವೈಫಲ್ಯಗಳು 130 ಶತಕೋಟಿ ಜನಸಂಖ್ಯೆ ಇರುವ ದೇಶದ ಮೂಲೆ ಮೂಲೆಗೆ ಕೋವಿಡ್ -19 ಅನ್ನು ಹರಡಿದೆ. ಈ ವಾರ, ಸಮುದ್ರದ ನಡುವಿನ ದೂರದ ದ್ವೀಪವೊಂದರ ಸಣ್ಣ ಬುಡಕಟ್ಟು ಜನಾಂಗದ ಆರನೇ ಒಂದು ಭಾಗವು ವೈರಸ್‌ನಿಂದ ಭಾದೆಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಥಿಕ ಕುಸಿತದಿಂದ ಕಂಗಾಲಾಗಿರುವ ಹೆಚ್ಚಿನ ರಾಜ್ಯಗಳು ಹಣಕಾಸು ವ್ಯವಸ್ಥೆಯನ್ನು ಉತ್ತೇಜಿಸಿಸಲು ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವುದರಿಂದ ವೈರಸ್ ವೃದ್ಧಿ ದರವು ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಮುಂದಿನ ದಿನಗಳಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗುವ ಎಲ್ಲಾ ಮುನ್ಸೂಚನೆಗಳು ಭಾರತದಲ್ಲಿ ಕಾಣಿಸುತ್ತಿದೆ,’ ಎಂದು ದಕ್ಷಿಣ ಭಾರತದ ಮೆಲಕಾ ಮಣಿಪಾಲ್ ವೈದ್ಯಕೀಯ ಕಾಲೇಜಿನ ಆರೋಗ್ಯ ಸಂಶೋಧಕ ಡಾ.ಅನಂತ್ ಭನ್ ಹೇಳಿದ್ದಾರೆ. ‘ಕೋವಿಡ್‌-19ನಲ್ಲಿ ನಾವು ಜಾಗತಿಕವಾಗಿ ನಂ.1 ಸ್ಥಾನಕ್ಕೆ ಹೋಗಲಿದ್ದೇವೆ,’ ಎಂಬುದು ತೀರ ಬೇಸರದ ಸಂಗತಿ ಎಂದೂ ಅವರು ಹೇಳಿದ್ದಾರೆ.

‘ಮಾರ್ಚ್ ಅಂತ್ಯದಿಂದ ಮೇ ಅಂತ್ಯದವರೆಗೆ ಜಾರಿಯಲ್ಲಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ಸಮಯದಲ್ಲಿ ಕೋವಿಡ್‌ ಪ್ರಕರಣಗಳು ಭಾರತದ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದವು. ಆದರೆ ಅಂತರರಾಜ್ಯ ಪ್ರಯಾಣದ ಮೇಲಿನ ನಿರ್ಬಂಧಗಳು ಸಡಿಲಗೊಳ್ಳುತ್ತಿದ್ದಂತೆ ಲಕ್ಷಾಂತರ ಜನರು ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೋಗಲು ಆರಂಭಿಸಿದರು. ಈ ಮೂಲಕ ಹಳ್ಳಿಗಳಿಗೂ ವೈರಸ್‌ ತಲುಪಿಸಿದರು,’ ಎಂದು ಅವರು ಭನ್‌ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ -19 ನಿಂದಾಗಿ ದೇಶದಲ್ಲಿ 61,529 ಭಾರತೀಯರು ಸಾವಿಗೀಡಾಗಿದ್ದಾರೆ. ದೇಶದಲ್ಲಿ 33,87,500 ಸೋಂಕು ಪ್ರಕರಣಗಳು ಈ ವರೆಗೆ ವರದಿಯಾಗಿವೆ. ಕೋವಿಡ್‌ ಪ್ರಕರಣಗಳಲ್ಲಿ ಅಮೆರಿಕ, ಬ್ರೆಜಿಲ್‌ ನಂತರ ಮೂರನೇ ಸ್ಥಾನದಲ್ಲಿರುವ ಭಾರತವು, ಶೀಘ್ರದಲ್ಲೇ ಸಾವಿನ ಸಂಖ್ಯೆಯಲ್ಲೂ ಮೂರನೇ ಸ್ಥಾನಕ್ಕೆ ಏರುವ ಎಲ್ಲ ಸಾಧ್ಯತೆಗಳಿವೆ. ಅಲ್ಲದೆ, ಕೋವಿಡ್‌ ಪ್ರಕರಣಗಳ ಪಟ್ಟಿಯಲ್ಲಿ ಬ್ರೆಜಿಲ್‌ ಅನ್ನು ಹಿಂದಿಕ್ಕುವ ಸಾಧ್ಯತೆಗಳೂ ಕಾಣಿಸುತ್ತಿವೆ.

TRENDING