Thursday, September 24, 2020
Home ಕೋವಿಡ್-19 ರಾಮನಗರ: ಜಿಲ್ಲೆಯಲ್ಲಿ 87 ಮಂದಿಗೆ ಸೋಂಕು

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ರಾಮನಗರ: ಜಿಲ್ಲೆಯಲ್ಲಿ 87 ಮಂದಿಗೆ ಸೋಂಕು

 ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 87 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಸೋಂಕಿನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.

ಚನ್ನಪಟ್ಟಣ 19, ಕನಕಪುರ 11, ಮಾಗಡಿ 6 ಮತ್ತು ರಾಮನಗರ 51 ಪ್ರಕರಣಗಳು ಈ ದಿನ ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಒಟ್ಟು ಸಂಖ್ಯೆ 3088ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 776, ಕನಕಪುರ 641, ಮಾಗಡಿ 459 ಮತ್ತು ರಾಮನಗರ 1212 ಪ್ರಕರಣಗಳು ಸೇರಿವೆ.

ಸಾವುಮಾಗಡಿ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 37 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 58, ಕನಕಪುರ ತಾಲ್ಲೂಕಿನಲ್ಲಿ 38, ಮಾಗಡಿ ತಾಲ್ಲೂಕಿನಲ್ಲಿ 19 ಹಾಗೂ ರಾಮನಗರ ತಾಲ್ಲೂಕಿನಲ್ಲಿ 80 ಜನ ಸೇರಿ ಒಟ್ಟಾರೆ 195 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2210 ಜನರು ಗುಣಮುಖರಾಗಿದ್ದಾರೆ. ಇನ್ನೂ 841 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING