Thursday, October 22, 2020
Home ಬೆಂಗಳೂರು ʼವರ್ಗಾವಣೆʼ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ʼವರ್ಗಾವಣೆʼ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಕ ಮಿತ್ರ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಕರಿಗೆ ಯಾವುದೇ ಸಮಸ್ಯೆಯಾಗದಂತೆ ಪಾರದರ್ಶಕ ಮತ್ತು ಶಿಕ್ಷಕ ಸ್ನೇಹಿತರ ವರ್ಗಾವಣೆ ನೀತಿ ರೂಪಿಸಲಾಗಿದೆ. ಉನ್ನತ ಶಿಕ್ಷಣ ಪರಿಷತ್ ಮಾದರಿಯಲ್ಲಿ ಶಿಕ್ಷಣ ಪರಿಷತ್ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

TRENDING