Tuesday, September 22, 2020
Home ಬೆಂಗಳೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಉಪಾಧ್ಯಕ್ಷರಾಗಿ ಗೋಪಾಲ್ ಬಿ ಹೊಸೂರು ನೇಮಕ

ಇದೀಗ ಬಂದ ಸುದ್ದಿ

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ...

‘ಗ್ರಾಮೀಣ’ ಪ್ರದೇಶದ ಜನತೆಗೆ ಕೇಂದ್ರದಿಂದ ಭರ್ಜರಿ ಗುಡ್...

ಗ್ರಾಮೀಣ ಪ್ರದೇಶದ ಜನತೆಗೂ ಸಮರ್ಪಕ ಆರೋಗ್ಯ ಸೇವೆ ಸಿಗಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವೈದ್ಯ ವಿದ್ಯಾರ್ಥಿಗಳು...

ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಉಪಾಧ್ಯಕ್ಷರಾಗಿ ಗೋಪಾಲ್ ಬಿ ಹೊಸೂರು ನೇಮಕ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಗೆ ಉಪಾಧ್ಯಕ್ಷರಾಗಿ ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್ ಹೊಸೂರು ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿದ್ದಾರೆ.

ಕರ್ನಾಟಕ ರಾಜ್ಯದ ರಾಜ್ಯಪಾಲರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾಗಿರುವ ವಜುಭಾಯಿ ವಾಲಾ ಅವರು ಗೋಪಾಲ್ ಬಿ ಹೊಸೂರ್ ಇವರನ್ನು ಉಪಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿರುತ್ತಾರೆ ಎಂದು ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಚಂದ್ರಶೇಖರ್ ತಿಳಿಸಿದ್ದಾರೆ.

ಗೋಪಾಲ್ ಬಿ. ಹೊಸೂರು ಅವರು ನಿವೃತ್ತ ಐ.ಪಿ.ಎಸ್ ಅಧಿಕಾರಿಯಾಗಿದ್ದಾರೆ. 35 ವರ್ಷಗಳ ಪೊಲೀಸ್ ಇಲಾಖೆಯಲ್ಲಿನ ಸೇವಾ ಹಿರಿತನ ಮತ್ತು ನಿವೃತ್ತಿಯ ನಂತರದಲ್ಲಿ ಸ್ವಯಂ ಸೇವಾ ಸಂಸ್ಥೆಗಳೊಂದಿಗಿನ ಅವರ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಅಭಿವೃದ್ಧಿ ಪರವಾದ ಸೇವಾಕಾರ್ಯಗಳನ್ನು ಶ್ಲಾಘಿಸುತ್ತಾ ವಿಶ್ವದ ಅತಿ ದೊಡ್ಡ ಮಾನವೀಯ ಸೇವಾ ಸಂಸ್ಥೆಗೆ ಸ್ವಾಗತಿಸುವುದಾಗಿ ಪ್ರಶಾಂತ್ ಚಂದ್ರಶೇಖರ್ ಅವರು ತಿಳಿಸಿದ್ದಾರೆ

TRENDING