Monday, September 21, 2020
Home ಜಿಲ್ಲೆ ಹಾಲಿವುಡ್ ಸ್ಟಾರ್ ನಟ ಚಾಡ್ ವಿಕ್ ಇನ್ನಿಲ್ಲ

ಇದೀಗ ಬಂದ ಸುದ್ದಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಉಗ್ರ ದಾವೋದ್ ಜೊತೆ ಬಿಗ್ ಬಿ ಇರೋ...

ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ದಾವೂದ್ ಇಬ್ರಾಹಿಂ ಜೊತೆ ಕಾಣಿಸಿಕೊಂಡಿರುವ ಒಂದು ಬ್ಲರ್ ಫೋಟೋ ಇಂಟರ್ನೆಟ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದು ಅಮಿತಾಬ್ ಅವರ...

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ...

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಹಾಲಿವುಡ್ ಸ್ಟಾರ್ ನಟ ಚಾಡ್ ವಿಕ್ ಇನ್ನಿಲ್ಲ

ಬ್ಲ್ಯಾಕ್ ಪ್ಯಾಂಥರ್ ಖ್ಯಾತಿಯ ಹಾಲಿವುಡ್ ಹೀರೋ “ಚಾಡ್ ವಿಕ್ ಬೋಸ್ ಮನ್ (43) ತೀವ್ರ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ.

ಬೋಸ್ ಮನ್ ಅವರು ಲಾಸ್ ಏಂಜಲೀಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಬೋಸ್ ಮನ್ ಅವರು ಪತ್ನಿ ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿರುವುದಾಗಿ ಬೋಸ್ ಮನ್ ಪ್ರಚಾರಕರ್ತ ನಿಕಿ ಅಸೋಸಿಯೇಟೆಡ್ ಪ್ರೆಸ್ ಗೆ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ದೊಡ್ಡ ಕರುಳು ಕ್ಯಾನ್ಸರ್ ನಿಂದ ಬ್ಲ್ಯಾಕ್ ಪ್ಯಾಂಥರ್ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೋಸ್ ಮನ್ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING