Monday, September 28, 2020
Home ಜಿಲ್ಲೆ ಚಿತ್ರದುರ್ಗ ಫಿಸಿಯೋಥೆರಪಿಸ್ಟ್ ಮತ್ತು ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಫಿಸಿಯೋಥೆರಪಿಸ್ಟ್ ಮತ್ತು ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಗರದ ಬಸಪ್ಪ ಆಸ್ಪತ್ರೆಯಲ್ಲಿ ಖಾಲಿಯಿರುವ ಫಿಸಿಯೋಥೆರಪಿಸ್ಟ್ ಮತ್ತು ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಸಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಹೆರಿಗೆ ಮತ್ತು ಸ್ತ್ರೀ ರೋಗ, ಆರ್ಥೋ, ಸರ್ಜಿಕಲ್, ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಯಾಗಿದ್ದು ಕಳೆದ 25 ವರ್ಷಗಳಿಂದ ಜಿಲ್ಲೆಯ ಜನತೆಗೆ ಸೇವೆ ಸಲ್ಲಿಸುತ್ತಿದೆ.

ಆರ್ಥೋಪಿಡಿಕ್ ನಲ್ಲಿ ಕೆಲಸ ಮಾಡಲು ಫಿಸಿಯೋಥೆರಪಿಸ್ಟ್ ಹುದ್ದೆಗಳು ಖಾಲಿಯಿವೆ.

ಜನರಲ್ ಸರ್ಜರಿ, ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗಗಳಲ್ಲಿ ಕೆಲಸ ಮಾಡಲು ನರ್ಸಿಂಗ್ ಸ್ಟಾಫ್ ಬೇಕಾಗಿದ್ದಾರೆ. ಆಕರ್ಷಕ ಸಂಬಳ ನೀಡಲಾಗುತ್ತದೆ. ಮತ್ತು ಅನುಭವವಿರುವವರಿಗೆ ಆದ್ಯತೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಸಕ್ತರು ಸಂಪರ್ಕಿಸಿ
ಬಸಪ್ಪ ಆಸ್ಪತ್ರೆ (ಮಲ್ಟಿಸ್ಪೆಷಾಲಿಟಿ)
ಹೆರಿಗೆ ಮತ್ತು ಸ್ತ್ರೀ ರೋಗ, ಆರ್ಥೋ, ಸರ್ಜಿಕಲ್, ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ, ತುರುವನೂರು ರಸ್ತೆ, ಚಿತ್ರದುರ್ಗ 577501

08194 224444
9591123223

TRENDING