Thursday, September 24, 2020
Home ಜಿಲ್ಲೆ ಕಲಬುರ್ಗಿ ಜಿಲ್ಲಾಧಿಕಾರಿಯಾಗಿ ಜ್ಯೋತ್ಸ್ನಾ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಡ್ರಗ್ಸ್ ಕೇಸ್; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ...

 ಬೆಂಗಳೂರು: ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ರಗ್ಸ್​ ರಾಕೆಟ್​ ಕೇಸ್​ನಲ್ಲಿ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ...

500 ರೂ.ಗಾಗಿ ಮಗನ ಸ್ನೇಹಿತನನ್ನೇ ಹತ್ಯೆ ಮಾಡಿದ...

 ಒಡಿಶಾದಲ್ಲಿ ದಂಗಾಗಿಸುವ ಘಟನೆ ನಡೆದಿದೆ. 500 ರೂಪಾಯಿಗಾಗಿ ಮಗನ ಸ್ನೇಹಿತನನ್ನೇ ತಾಯಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಯೂರ್ಭಂಜ್ ಜಿಲ್ಲೆಯ ಕರಂಜಿಯಾ ಪೊಲೀಸ್ ಠಾಣೆ...

ಜಿಲ್ಲಾಧಿಕಾರಿಯಾಗಿ ಜ್ಯೋತ್ಸ್ನಾ ಅಧಿಕಾರ ಸ್ವೀಕಾರ

ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐ.ಎ.ಎಸ್.ಅಧಿಕಾರಿ ಶ್ರೀಮತಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಕಲಬರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ.

2010ನೇ ಬ್ಯಾಚಿನ ಐ.ಎ.ಎಸ್.ಅಧಿಕಾರಿಯಾಗಿರುವ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇವರು ಈ ಹಿಂದೆ 2013ನೇ ಸಾಲಿನಲ್ಲಿ ಫೆಬ್ರವರಿ 18ರಿಂದ ಜೂನ್ 15ರ ವರೆಗೆ, ಸೆಪ್ಟೆಂಬರ್ 5 ರಿಂದ ಡಿಸೆಂಬರ್ 12ರ ವರೆಗೆ ಹಾಗೂ ಡಿಸೆಂಬರ್ 29 ರಿಂದ ಡಿಸೆಂಬರ್ 31ರ ವರೆಗೆ ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಸಿದ್ದರಾಮ

ದಿ ನ್ಯೂಸ್24 ಕನ್ನಡ

TRENDING