Monday, September 21, 2020
Home ಜಿಲ್ಲೆ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ ಪ್ಯಾನ್‌ ಕೇಕ್

ಇದೀಗ ಬಂದ ಸುದ್ದಿ

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ ಪ್ಯಾನ್‌ ಕೇಕ್

ಇನ್‌ಸ್ಟಂಟ್ ಫುಡ್‌ನ ಇಂದಿನ ಜಮಾನಾದಲ್ಲಿ ಕಂಡು ಕೇಳರಿಯದ ಥರಾವರಿ ಆಹಾರವೆಲ್ಲಾ ಸಖತ್‌ ಟ್ರೆಂಡ್ ಆಗುತ್ತಿದೆ. ಇದೀಗ ‘ಗುಲಾಬ್ ಜಾಮೂನ್‌ ಪಾನ್‌ ಕೇಕ್‌’ ಎಂಬ ಹೊಸ ಖಾದ್ಯವೊಂದು ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ನಮ್ಮಲ್ಲಿ ಬಹುತೇಕ ಮಂದಿಗೆ ‘ಗುಲಾಬ್‌ ಜಾಮೂನ್‌’ ಎಂದ ಕೂಡಲೇ ಪುಟ್ಟ ಪುಟ್ಟ ಗೋಳಾಕಾರಗಳೇ ನೆನಪಿಗೆ ಬರುವುದು.

ಆದರೆ, ಈ ಸಿಹಿ ತಿನಿಸಿನ ಹೆಸರಿನಲ್ಲಿ ಪ್ಯಾನ್ ಕೇಕ್‌ ಅನ್ನು ತಯಾರಿಸಲಾಗಿದ್ದು, ಮನ್ವೀಂದರ್‌ ಹೆಸರಿನ ವ್ಯಕ್ತಿಯೊಬ್ಬರು ಈ ತಿನಿಸನ್ನು ತಯಾರಿಸುವ ಬಗೆಯ ವಿಡಿಯೋವೊಂದನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING