Monday, September 21, 2020
Home ಅಂತರ್ ರಾಷ್ಟ್ರೀಯ ಚೀನಾದಲ್ಲಿ ಭಾರತದ ವೈದ್ಯ ಡಾ| ದ್ವಾರಕನಾಥ್‌ ಪ್ರತಿಮೆ!

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಚೀನಾದಲ್ಲಿ ಭಾರತದ ವೈದ್ಯ ಡಾ| ದ್ವಾರಕನಾಥ್‌ ಪ್ರತಿಮೆ!

ಬೀಜಿಂಗ್‌: ಎರಡನೇ ಮಹಾಯುದ್ಧದ ಹೊಸ್ತಿಲಿನಲ್ಲಿ, ಚೀನ ಕ್ರಾಂತಿ ವೇಳೆ ವೈದ್ಯಕೀಯವಾಗಿ ಅಪಾರ ಕೊಡುಗೆ ಸಲ್ಲಿಸಿದ್ದ ಭಾರತದ ವೈದ್ಯ ಡಾ| ದ್ವಾರಕನಾಥ್‌ ಕೊಟ್ನಿಸ್‌ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಚೀನ ಮುಂದಾಗಿದೆ.

ಉತ್ತರ ಚೀನದ ಶಿಜಿಯಾಝು ವಾಂಗಾದ ವೈದ್ಯಕೀಯ ವಿಶ್ವವಿದ್ಯಾಲಯ ಮುಂಭಾಗದಲ್ಲಿ ಕೊಟ್ನಿಸ್‌ರ ಪ್ರತಿಮೆ ಸೆಪ್ಟೆಂಬರ್‌ನಲ್ಲಿ ಅನಾವರಣಗೊಳ್ಳಲಿದೆ.

ಯಾರಿದು ಕೊಟ್ನಿಸ್‌?: 1937ರಲ್ಲಿ ಜಪಾನ್‌ ದಾಳಿಯಿಂದ ತತ್ತರಿಸಿದ್ದ ಚೀನದಲ್ಲಿ ಅಪಾರ ಸಾವು – ನೋವುಗಳಾಗಿದ್ದವು. ಸಹಸ್ರಾರು ಸೈನಿಕರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ಭಾರತದಿಂದ ಚೀನಕ್ಕೆ ಕಳುಹಿಸಲಾದ ಐವರು ವೈದ್ಯರ ತಂಡದಲ್ಲಿ ಕೊಟ್ನಿಸ್‌ ಕೂಡ ಒಬ್ಬರು.

ಸಹಸ್ರಾರು ಸೈನಿಕರ ಜೀವ ಉಳಿಸಿ, ಚೀನದ ಕಣ್ಣಲ್ಲಿ ಕೊಟ್ನಿಸ್‌ ಹೀರೋ ಆಗಿದ್ದರು. ಅನಂತರ ಕೊಟ್ನಿಸ್‌ ಚೀನದಲ್ಲಿಯೇ ನೆಲೆಸಿ, ಕೇವಲ 32ನೇ ವರ್ಷದಲ್ಲಿ ನಿಧನ ಹೊಂದಿದ್ದರು. ಸೊಲ್ಹಾಪುರ ಮೂಲದ ಕೊಟ್ನಿಸ್‌ ಅವರ ಜನ್ಮದಿನವನ್ನು ಚೀನ ಇವತ್ತಿಗೂ ಆಚರಿಸಿಕೊಂಡು ಬರುತ್ತಿದೆ.

TRENDING