Tuesday, September 22, 2020
Home ಜಿಲ್ಲೆ ಕಿಚ್ಚನ ಹುಟ್ಟುಹಬ್ಬಕ್ಕೆ ʼಕೋಟಿಗೊಬ್ಬ 3ʼ ಚಿತ್ರದ ಟೀಸರ್ ಲಾಂಚ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕಿಚ್ಚನ ಹುಟ್ಟುಹಬ್ಬಕ್ಕೆ ʼಕೋಟಿಗೊಬ್ಬ 3ʼ ಚಿತ್ರದ ಟೀಸರ್ ಲಾಂಚ್

ಶಿವ ಕಾರ್ತಿಕ್ ನಿರ್ದೇಶನದ, ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ʼಕೋಟಿಗೊಬ್ಬ 3ʼ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರ ಹುಟ್ಟು ಹಬ್ಬದಂದು ಲಾಂಚ್ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಕಿಚ್ಚ ಸುದೀಪ್, ಅಭಿಮಾನಿಗಳೊಂದಿಗೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 2 ರ ಕಿಚ್ಚ ಸುದೀಪ್ ಅವರ ಜನ್ಮ ದಿನದಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಅನ್ನು ಲಾಂಚ್ ಮಾಡುತ್ತಿದ್ದು, ಸುದೀಪ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ದಿ ನ್ಯೂಸ್24 ಕನ್ನಡ

TRENDING