Sunday, September 27, 2020
Home ಕೋವಿಡ್-19 ರಾಜ್ಯದಲ್ಲಿ ಒಂದೇ ದಿನ 72 ಸಾವಿರ ಕೋವಿಡ್ ಟೆಸ್ಟ್

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ರಾಜ್ಯದಲ್ಲಿ ಒಂದೇ ದಿನ 72 ಸಾವಿರ ಕೋವಿಡ್ ಟೆಸ್ಟ್

ಬೆಂಗಳುರು: ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು 8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ , 3,27,076 ಕ್ಕೆ ತಲುಪಿದೆ.

ಒಂದೇ ದಿನ 115 ಸಾವಿನ ಪ್ರಕರಣ ವರದಿಯಾಗಿದ್ದು ಒಟ್ಟು 5,483 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ನಿನ್ನೆ 8,110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,35,128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. “ಇತ್ತೀಚೆಗೆ ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳು ನಡೆಯುತ್ತಿದ್ದು ಇದು ಹೆಚ್ಚಿನ ಕೋವಿಡ್ ರೋಗಿಗಳನ್ನು ಪತ್ತೆಹಚ್ಚಲು ಸಹಾಯ ಮಾಡಿದೆ.” ಎಂದು ನೋಡಲ್ ಅಧಿಕಾರಿ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

‘ರಾಜ್ಯವು ಪ್ರತಿದಿನ 65,000-70,000 ಪರೀಕ್ಷೆಗಳನ್ನು ನಡೆಸುತ್ತಿದೆ. ಹಾಗಾಗದಿದ್ದಲ್ಲಿ ರಾಜ್ಯದಲ್ಲಿ ಅದೆಷ್ಟೋ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇದರಿಂದಾಗಿ ಸೋಂಕು ಹೆಚ್ಚಾಗಿ ಹರಡಲು ಕಾರಣವಾಗುತ್ತಿತ್ತು. , ಕೆಲವು ರಾಜ್ಯಗಳು ದಿನಕ್ಕೆ ಕೇವಲ 5,000-10,000 ಪರೀಕ್ಷೆಗಳನ್ನು ನಡೆಸುತ್ತಿವೆ ” ಅವರು ಹೇಳಿದ್ದಾರೆ.

“ಕರ್ನಾಟಕವು ಪ್ರಕರಣಗಳನ್ನು ಪರೀಕ್ಷಿಸುವ ಮತ್ತು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.” ಬೆಂಗಳೂರು ನಗರವು 2,993 ಮತ್ತು 25 ಸಾವುಗಳೊಂದಿಗೆ ಹೆಚ್ಚಿನ ಪಾಸಿಟಿವ್ ಕೇಸ್ ಗಳನ್ನು ದಾಖಲಿಸಿದೆ. . 468 ಪ್ರಕರಣಗಳೊಂದಿಗೆ ಬಳ್ಳಾರಿ ಎರಡನೇ ಸ್ಥಾನದಲ್ಲಿದೆ. ಶಿವಮೊಗ್ಗ (333), ಹಾಸನ (325), ದಾವನಾಗರೆ (319) ಮತ್ತು ಮೈಸೂರು (309) ನಂತರದ ಸ್ಥಾನಗಳಲ್ಲಿದೆ.

TRENDING