Thursday, October 22, 2020
Home ಸುದ್ದಿ ಜಾಲ ಹೆಚ್ಚಿನ ಅಕ್ಕಿ ಪಡೆಯಲು ಪಡಿತರ ಚೀಟಿಗೆ 'ಆಧಾರ್' ನೋಂದಣಿ ಕಡ್ಡಾಯ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ಹೆಚ್ಚಿನ ಅಕ್ಕಿ ಪಡೆಯಲು ಪಡಿತರ ಚೀಟಿಗೆ ‘ಆಧಾರ್’ ನೋಂದಣಿ ಕಡ್ಡಾಯ

ದಾವಣಗೆರೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವ ವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ವಿಕಲಚೇತನರಿಗೆ ಹೆಚ್ಚಿನ ಪಡಿತರ ಅಕ್ಕಿಯನ್ನು ವಿತರಿಸುವ ಉದ್ದೇಶವಿರುತ್ತದೆ. ಆದ್ದರಿಂದ ಗ್ರಾಮೀಣ ಭಾಗದ ವಿಕಲಚೇತನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

TRENDING