Sunday, October 25, 2020
Home ಕೋವಿಡ್-19 ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ : ಕಾರ್ಯಕಾರಿಣಿ ಸಭೆ ಮುಂದೂಡಿಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ : ಕಾರ್ಯಕಾರಿಣಿ ಸಭೆ ಮುಂದೂಡಿಕೆ

ಬೆಂಗಳೂರು: ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಕಾರ್ಯಕಾರಿಣಿ ಸಭೆ ಮುಂದೂಡಲಾಗಿದೆ.

ಇದರ ಜೊತೆಗೆ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದ ಸತ್ಯ ಶೋಧನಾ ಸಮಿತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಡಿಜೆ ಹಳ್ಳಿ ಪ್ರಕರಣದ ವರದಿಯನ್ನು ನೀಡಬೇಕಾಗಿದ್ದ ಕಾರ್ಯಕ್ರಮವೂ ರದ್ದಾಗಿದೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ಮತ್ತು ಭಾನುವಾರ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮತ್ತು ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.

TRENDING