Thursday, September 24, 2020
Home ಅಂತರ್ ರಾಜ್ಯ ಕಡಬ, ಪುತ್ತೂರು : 27 ಮಂದಿಗೆ ಕೊರೋನ ಪಾಸಿಟಿವ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕಡಬ, ಪುತ್ತೂರು : 27 ಮಂದಿಗೆ ಕೊರೋನ ಪಾಸಿಟಿವ್

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ರವಿವಾರ ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ನಿವಾಸಿಗಳಾದ 23 ವರ್ಷದ ಯುವಕ, 57 ವರ್ಷದ ಪುರುಷ ಮತ್ತು 38 ವರ್ಷದ ಮಹಿಳೆ, ನರಿಮೊಗ್ರು ಗ್ರಾಮದ ನಿವಾಸಿ 34 ವರ್ಷದ ಪುರುಷ, ಆರ್ಯಾಪು ಗ್ರಾಮದ ನಿವಾಸಿ 28 ವರ್ಷದ ಪುರುಷ, ಕೆಯ್ಯೂರು ಗ್ರಾಮದ ನಿವಾಸಿ 58 ವರ್ಷದ ಪುರುಷ, ಮುಂಡೂರು ಗ್ರಾಮದ ನಿವಾಸಿಗಳಾದ 24 ವರ್ಷದ ಯುವತಿ ಮತ್ತು 6 ವರ್ಷದ ಬಾಲಕಿ , ಹಿರೇಬಂಡಾಡಿ ಗ್ರಾಮದ ನಿವಾಸಿ 20 ವರ್ಷದ ಯುವತಿಯಲ್ಲಿ ಕೊರೋನ ದೃಢವಾಗಿದೆ.

ನಗರಸಭಾ ವ್ಯಾಪ್ತಿಯ ಬನ್ನೂರು ನಿವಾಸಿಗಳಾದ 36 ವರ್ಷದ ಮಹಿಳೆ ಮತ್ತು 70 ವರ್ಷದ ಮಹಿಳೆ, ತೆಂಕಿಲ ನಿವಾಸಿ 80 ವರ್ಷದ ವೃದ್ಧೆ, ಕೋರ್ಟು ರಸ್ತೆ ನಿವಾಸಿ 60 ವರ್ಷದ ಪುರುಷ, ಪಡೀಲು ನಿವಾಸಿ 26 ವರ್ಷದ ಮಹಿಳೆನಗರ ಪೊಲೀಸ್ ವಸತಿ ಗೃಹದ 56 ವರ್ಷದ ಪುರುಷ, ನೆಹರೂನಗರ ನಿವಾಸಿಗಳಾದ 45 ವರ್ಷದ ಪುರುಷ, 48 ವರ್ಷದ ಪುರುಷ ಮತ್ತು 57 ವರ್ಷದ ಮಹಿಳೆ, ದರ್ಬೆ ನಿವಾಸಿಗಳಾದ 48 ವರ್ಷದ ಪುರುಷ ಮತ್ತು 24 ವರ್ಷದ ಪುರುಷ, ಸಂಜಯನಗರ ನಿವಾಸಿ 21 ವರ್ಷದ ಯುವತಿ, ಕೆಮ್ಮಾಯಿ ನಿವಾಸಿ 77 ವರ್ಷದ ಪುರುಷರಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ.

ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21 ವರ್ಷದ ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ.

TRENDING