Wednesday, September 23, 2020
Home ಜಿಲ್ಲೆ ಕೊಡಗು ಕೊಡಗು : ಕೊರೊನಾಗೆ ಬಲಿಯಾದವರ ಸಂಖ್ಯೆ 21 ಕ್ಕೇ ಏರಿಕೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊಡಗು : ಕೊರೊನಾಗೆ ಬಲಿಯಾದವರ ಸಂಖ್ಯೆ 21 ಕ್ಕೇ ಏರಿಕೆ

ಕೊಡಗು  : ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 21ಕ್ಕೇರಿದೆ.

ಮಡಿಕೇರಿ ನಗರದ ಎಫ್‌ಎಂಕೆಎಂಸಿ ಕಾಲೇಜು ಬಳಿಯ ನಿವಾಸಿ 64 ವರ್ಷದ ಪುರುಷರೊಬ್ಬರು ಮಧುಮೇಹ ಕಾಯಿಲೆಯಿಂದ ಮತ್ತು ಕಾಲಿನಲ್ಲಿ ಆಗಿದ್ದ ಗ್ಯಾಂಗ್ರಿನ್ ನಿಂದ ಬಳಲುತ್ತಿದ್ದು, ಆ.28ರ ರಾತ್ರಿ ಸುಸ್ತು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆ.29ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಸುಸ್ತು ಮತ್ತು ಉಸಿರಾಟದ ತೊಂದರೆ ಇದ್ದ ಕಾರಣ ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದು, ಶುಕ್ರವಾರ ರಾತ್ರಿ 9.05 ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

TRENDING