Tuesday, September 22, 2020
Home ಬೆಂಗಳೂರು ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನಗೆ ಕೊರೊನಾ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನಗೆ ಕೊರೊನಾ

 ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.

ಈ ಕುರಿತು ಸ್ವತಃ ಮುನಿರತ್ನ ಅವರೇ ಮಾಹಿತಿ ನೀಡಿದ್ದು, ”ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ’ ಎಂದು ತಿಳಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಮುನಿರತ್ನ ಕೊನೆಯಲ್ಲಿ ‘ಕ್ಷೇಮವಾಗಿ ಬಂದರೆ ನಿಮ್ಮ ಸೇವೆ….ಇಲ್ಲದಿದ್ದರೆ ಕ್ಷಮಿಸಿಬಿಡಿ…ಇಂತಿ ನಿಮ್ಮ ಸೇವಕ ಮುನಿರತ್ನ” ಎಂದಿದ್ದಾರೆ.  ಈ ಸಾಲುಗಳ ಬಳಕೆ ಖಂಡಿಸಿರುವ ಕೆಲವರು ”ಕೊರೊನಾ ಬಗ್ಗೆ ಜನಕ್ಕೆ ತಿಳಿ ಹೇಳಬೇಕಾದ ನೀವುಗಳೆ ಹೀಗೆ ಹೇಳಿದರೆ ಹೇಗೆ ಮುನಿರತ್ನ ಸಾರ್.?” ಎಂದು ಪ್ರಶ್ನಿಸಿದ್ದಾರೆ. ಅನೇಕರು ಮುನಿರತ್ನ ಅವರು ಬೇಗ ಚೇತರಿಸಿಕೊಂಡು ಬರಲಿ ಎಂದು ಹಾರೈಸಿದ್ದಾರೆ.

ಕೊನೆಯದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಕುರುಕ್ಷೇತ್ರ ಚಿತ್ರ ಮಾಡಿರುವ ಮುನಿರತ್ನ, ಸದ್ಯಕ್ಕೆ ರಾಜಕೀಯದ ಕಡೆ ಮಾತ್ರ ಹರಿಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆಗಾಗಿ ಎದುರು ನೋಡುತ್ತಿದ್ದಾರೆ.

TRENDING