Monday, September 21, 2020
Home ಕೋವಿಡ್-19 ಕೊರೋನಾ ರೌದ್ರನರ್ತನ : ದೇಶದಲ್ಲಿ 35 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ಕೊರೋನಾ ರೌದ್ರನರ್ತನ : ದೇಶದಲ್ಲಿ 35 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 78 ಸಾವಿರದ 761 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 35 ಲಕ್ಷ ಗಡಿ ದಾಟಿದೆ.

ನಿನ್ನೆ ಒಂದೇ ದಿನ 78,761 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35,42,734ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ 948 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 63,498ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ 35,42,734 ಮಂದಿ ಸೋಂಕಿತರ ಪೈಕಿ 27,13,934 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,65,302 ಸಕ್ರಿಯ ಕೇಸುಗಳಿವೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.

TRENDING