Thursday, September 24, 2020
Home ಅಂತರ್ ರಾಷ್ಟ್ರೀಯ ಚೀನಾದಲ್ಲಿ ಹೋಟೆಲ್ ಕುಸಿತ : 29 ಮಂದಿ ಸಾವು

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಚೀನಾದಲ್ಲಿ ಹೋಟೆಲ್ ಕುಸಿತ : 29 ಮಂದಿ ಸಾವು

ಬೀಜಿಂಗ್: ಎರಡು ಮಹಡಿಯ ಹೋಟೆಲ್ ಒಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 29 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಚೀನಾದ ಶ್ಯಾಂಕ್ಸಿ ಪ್ರಾಂಥ್ಯದಲ್ಲಿ ನಡೆದಿದೆ.

ಶೆಂಜ್ಯುವಾಂಗ್ ನ ಜ್ಯುಶಿಯನ್ ರೆಸ್ಟೋರೆಂಟ್ ನಲ್ಲಿ 80 ವರ್ಷದ ವ್ಯಕ್ತಿಯೊಬ್ಬರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿತ್ತು. ಇದಕ್ಕಾಗಿ ಸಂಬಂಧಿಕರು ಮತ್ತು ಊರಿನ ಗಣ್ಯರು ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಶನಿವಾರ ಈ ಘಟನೆ ನಡೆದಿದ್ದು, ರವಿವಾರ ಬೆಳಗ್ಗಿನ ಜಾವ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ.

ಘಟನೆಯಲ್ಲಿ 29 ಮಂದಿ ಸಾವವನ್ನಪ್ಪಿದ್ದು, 21ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. 57 ಮಂದಿ ಯನ್ನು ಹೋಟೆಲ್ ನಿಂದ ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿದೆ.

TRENDING