Monday, September 28, 2020
Home ಸುದ್ದಿ ಜಾಲ ತಿರುಪತಿ ದೇಗುಲದ ಆದಾಯದಲ್ಲಿ ಭಾರೀ ಕುಸಿತ: ಮಹತ್ವದ ತೀರ್ಮಾನ ಕೈಗೊಂಡ ಟಿಟಿಡಿ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ತಿರುಪತಿ ದೇಗುಲದ ಆದಾಯದಲ್ಲಿ ಭಾರೀ ಕುಸಿತ: ಮಹತ್ವದ ತೀರ್ಮಾನ ಕೈಗೊಂಡ ಟಿಟಿಡಿ

ತಿರುಪತಿ: ಕೊರೋನಾ ಕಾರಣದಿಂದ ಆದಾಯದಲ್ಲಿ ಭಾರಿ ಕುಸಿತವಾಗಿರುವುದರಿಂದ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ದೈನಂದಿನ ಖರ್ಚು ವೆಚ್ಚಗಳ ನಿರ್ವಹಣೆಗಾಗಿ ಮಾಸಿಕ ಬಡ್ಡಿ ಪಡೆಯಲು ತೀರ್ಮಾನ ಕೈಗೊಂಡಿದೆ.

ದೇವಾಲಯದ ಠೇವಣಿಗಳಿಂದ ಮಾಸಿಕ ಬಡ್ಡಿ ಪಡೆಯಲು ಟಿಟಿಡಿ ತಿರ್ಮಾನಿಸಿದೆ. ವಿಶ್ವದ ಶ್ರೀಮಂತ ದೇಗುಲವಾಗಿರುವ ಟಿಟಿಡಿ ವಿವಿಧ ಬ್ಯಾಂಕುಗಳಲ್ಲಿ ಸುಮಾರು 12 ಸಾವಿರ ಕೋಟಿ ರೂಪಾಯಿ ಠೇವಣಿ ಇರಿಸಿದೆ.

ಸಿಬ್ಬಂದಿಯ ವೇತನ ಸೇರಿದಂತೆ ಖರ್ಚುವೆಚ್ಚಗಳ ನಿರ್ವಹಣೆಗೆ ಠೇವಣಿಗಳ ಮೇಲೆ ಮಾಸಿಕ ಬಡ್ಡಿ ಪಡೆಯಲು ತೀರ್ಮಾನಿಸಲಾಗಿದ್ದು, ವಾರ್ಷಿಕ 706 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ.

TRENDING