Tuesday, September 22, 2020
Home Exclusive 68ನೇ 'ಮನ್ ಕಿ ಬಾತ್'ನಲ್ಲಿ ಚನ್ನಪಟ್ಟಣದ ಗೊಂಬೆ ಬಗ್ಗೆ ಮೋದಿ ಮಾತು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

68ನೇ ‘ಮನ್ ಕಿ ಬಾತ್’ನಲ್ಲಿ ಚನ್ನಪಟ್ಟಣದ ಗೊಂಬೆ ಬಗ್ಗೆ ಮೋದಿ ಮಾತು

 ನವದೆಹಲಿ: 68ನೇ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಮೋದಿ ಕೊರೋನಾ ಕಾರಣದಿಂದಾಗಿ ಕಾರ್ಯಕ್ರಮಗಳ ಆಯೋಜನೆ ವೇಳೆ ಜನ ಎಚ್ಚರಿಕೆ ವಹಿಸಿದ್ದಾರೆ. ಆನ್ಲೈನ್ ನಲ್ಲಿ ಗಣೇಶೋತ್ಸವ ಆಚರಿಸಲಾಗಿದೆ‌‌.‌ ಕೊರೋನಾ ನಡುವೆ ಗಣಪತಿ ಹಬ್ಬ ಆಚರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಜನ ಹಬ್ಬವನ್ನು ಆಚರಿಸಿದ್ದು, ಸಂಭ್ರಮ ಮನೆ ಮಾಡಿದೆ ಎಂದು ಹೇಳಿದ್ದಾರೆ.

ದೇಶದ ಹಲವೆಡೆ ಉತ್ತಮ ಮಳೆಯಾಗಿದೆ. ಉತ್ತಮ ಮಳೆಯಿಂದಾಗಿ ಅನ್ನದಾತರು ಖುಷಿಯಾಗಿದ್ದಾರೆ. ಕೊರೋನಾ ಮಧ್ಯೆ ನಮ್ಮ ಹೊಟ್ಟೆ ತುಂಬಿಸಲು ರೈತರು ಶ್ರಮ ವಹಿಸುತ್ತಿದ್ದಾರೆ. ರೈತರ ಶ್ರಮದಿಂದ ಹಬ್ಬಗಳು ವರ್ಣರಂಜಿತವಾಗಿದೆ. ಜನರ ಸಹನೆ, ತಾಳ್ಮೆ ಮೆಚ್ಚಬೇಕಿದೆ ಎಂದು ತಿಳಿಸಿದ್ದಾರೆ.

ಹಬ್ಬ ಪರಿಸರದ ನಡುವೆ ಬಹಳ ಹಳೆಯ ಸಂಬಂಧವಿದೆ. ದೇಶದ ಪ್ರಗತಿಗೆ ರೈತರು ಬೆವರು ಹರಿಸುತ್ತಿದ್ದು ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಜನ ಪಣತೊಟ್ಟಿದ್ದಾರೆ. ಭಾರತ ಆಟಿಕೆಯ ವಸ್ತು ತಯಾರಿಕೆಯ ಹಬ್ ಆಗಬಹುದು ಎಂದು ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ಗೊಂಬೆ ಆಟಿಕೆ ಬಗ್ಗೆ ಪ್ರಸ್ತಾಪಿಸಿದ ಮೋದಿ, ಚನ್ನಪಟ್ಟಣದ ಆಟಿಕೆಗಳ ಬಗ್ಗೆ ಮಾತನಾಡಿ ಆಟಿಕೆ ತಯಾರಿಕೆಯಲ್ಲಿ ದೇಶದ ಪಾಲುದಾರಿಕೆ ಹೆಚ್ಚಬೇಕಿದೆ ಎಂದು ಹೇಳಿದ್ದಾರೆ. ಚೀನಾ ಆಪ್ ನಿಷೇಧಿಸಿದ ನಂತರ ದೇಶೀಯ ಆಪ್ ಬಳಕೆ ಹೆಚ್ಚಾಗಿರುವ ಬಗ್ಗೆ ಮಾತನಾಡಿದ್ದಾರೆ.

TRENDING