Sunday, September 20, 2020
Home ಅಂತರ್ ರಾಜ್ಯ ಶ್ರೀನಗರದಲ್ಲಿ ಎನ್ ಕೌಂಟರ್‌; ಮೂವರು ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಶ್ರೀನಗರದಲ್ಲಿ ಎನ್ ಕೌಂಟರ್‌; ಮೂವರು ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಶ್ರೀನಗರ, ಆಗಸ್ಟ್ 30 : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬರು ಪೊಲೀಸ್ ಅಧಿಕಾರಿ ಸಹ ಹುತಾತ್ಮರಾಗಿದ್ದಾರೆ.

ಶ್ರೀನಗರದ ಪಂಥಾ ಚೌಕ್‌ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಪ್ರದೇಶವನ್ನು ತಮ್ಮ ವಶಕ್ಕೆ ಪಡೆದಿರುವ ಭದ್ರತಾ ಪಡೆಗಳು ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇದುವರೆಗೂ ಮೂವರು ಉಗ್ರರನ್ನು ಕೊಂದು ಹಾಕಲಾಗಿದೆ. ಎಎಸ್‌ಐ ಬಾಬು ರಾಮ್ ಎಂಬ ಪೊಲೀಸ್ ಅಧಿಕಾರಿಯೂ ಹುತಾತ್ಮರಾಗಿದ್ದಾರೆ.

ಶನಿವಾರ ರಾತ್ರಿ ಆರಂಭವಾದ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇನ್ನೂ ಇಬ್ಬರು ಉಗ್ರರು ಅಡಗಿರಬಹುದು ಎಂದು ಶಂಕಿಸಲಾಗಿದೆ. ಪಂಥಾ ಚೌಕ್‌ ಪ್ರದೇಶಕ್ಕೆ ಉಗ್ರರು ಜೀಪ್‌ನಲ್ಲಿ ಬಂದಿರಬಹುದು ಎಂದು ಶಂಕಿಸಲಾಗಿದೆ.

TRENDING