Wednesday, September 23, 2020
Home ಕ್ರೈಂ ನ್ಯೂಸ್ ಶಾಕಿಂಗ್ ನ್ಯೂಸ್: ಚಲಿಸುವ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಶಾಕಿಂಗ್ ನ್ಯೂಸ್: ಚಲಿಸುವ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ!

ನವದೆಹಲಿಗೆ ವಾಪಸ್ಸಾಗುತ್ತಿದ್ದ ಮಹಿಳೆಯ ಮೇಲೆ ಚಲಿಸುವ ಬಸ್ ನಲ್ಲಿಯೇ ಅತ್ಯಾಚಾರ ನಡೆಸಿರುವಂತಾ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದ ಡಿಲೆಕ್ಸ್ ಡಬಲ್ ಡಕ್ಕರ್ ಬಸ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೂರು ದಾಖಲಾಗಿದೆ.

40 ಪ್ರಯಾಣಿಕರಿದ್ದ ಡಿಲಕ್ಸ್ ಡಬಲ್ ಡಕ್ಕರ್ ಬಸ್ ನಲ್ಲಿ ಚಾಲಕನ ಕ್ಯಾಬಿನ್ ಹಿಂಭಾಗದಲ್ಲೇ ಕುಳಿತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಮಥುರಾದ ಮಂತ್ ಟೋಲ್ ಗೇಟ್ ಬಳಿ ಬಸ್ ಆಗಮಿಸುತ್ತಿದ್ದಂತೆ ಮಹಿಳೆಯು ಬಸ್ ನಲ್ಲಿದ್ದ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ.

ಮಂತ್ ಟೋಲ್ ಗೇಟ್ ಬಳಿಗೆ ಬಸ್ ತೆರಳುತ್ತಿದ್ದಂತೆ ಮಹಿಳೆಯರು 112 ಸಹಾಯವಾಣಿಗೂ ಕರೆ ಮಾಡಿದ್ದಾರೆ. ಬಸ್ ಕ್ಲೀನರ್ ನಿಂದ ಅತ್ಯಾಚಾರಕ್ಕೊಳಗಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಮಹಿಳೆಯ ವೈದ್ಯಕೀಯ ಪರೀಕ್ಷೆ:

ಮಥುರಾದ ಮಂತ್ ಟೋಲ್ ಗೇಟ್ ಬಳಿ ಬಸ್ ಅಡ್ಡ ಹಾಕಿದ ಪೊಲೀಸರು ಬಸ್ ಪರಿಶೀಲನೆ ನಡೆಸಿದರು. ಮಹಿಳೆ ಮತ್ತು ಆರೋಪಿ ರವಿ ಎಂಬಾತನನ್ನು ಬಸ್ ನಿಂದ ಕೆಳಗಿಳಿಸಿದರು. ಮಹಿಳೆಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ವೈದ್ಯಕೀಯ ತಪಾಸಣೆ ನಂತರದ ಮಹಿಳೆಯನ್ನು ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ನಿವಾಸಕ್ಕೆ ಕಳುಹಿಸಲಾಯಿತು. ಬರ್ಹೈಚಿ ಜಿಲ್ಲೆಯ ನಿವಾಸಿ ಆರೋಪಿ ರವಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂತ್ ಪೊಲೀಸ್ ಠಾಣೆಯಲ್ಲಿ ಬಸ್ ಕ್ಲೀನರ್ ಮತ್ತು ಕಂಡೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

TRENDING