Monday, September 21, 2020
Home ಸುದ್ದಿ ಜಾಲ ಕೆನರಾ ಇಂಡಸ್ಟ್ರೀಸ್ ಗ್ರೂಪ್ ಅಧ್ಯಕ್ಷ ವಿ. ಶ್ರೀನಿವಾಸ್ ಕುಡ್ವ ವಿಧಿವಶ

ಇದೀಗ ಬಂದ ಸುದ್ದಿ

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಕೆನರಾ ಇಂಡಸ್ಟ್ರೀಸ್ ಗ್ರೂಪ್ ಅಧ್ಯಕ್ಷ ವಿ. ಶ್ರೀನಿವಾಸ್ ಕುಡ್ವ ವಿಧಿವಶ

 ಮಂಗಳೂರು: ಇಲ್ಲಿನ ಪ್ರಸಿದ್ಧ ಕೆನರಾ ಇಂಡಸ್ಟ್ರೀಸ್ ಗ್ರೂಪ್ ಅಧ್ಯಕ್ಷರಾಗಿದ್ದ ವಿ. ಶ್ರೀನಿವಾಸ್ ಕುಡ್ವ ( 87) ಅವರು ಶನಿವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧರಾಗಿದ್ದಾರೆ.

ಕೆನರಾ ವರ್ಕ್‌ಶಾಪ್ಸ್ ಲಿಮಿಟೆಡ್‌ನ ಸಂಸ್ಥಾಪಕ ದಿವಂಗತ ವಿ ಎಸ್ ಕುಡ್ವಾ ಅವರ ಎರಡನೆಯ ಪುತ್ರರಾದ ಶ್ರೀನಿವಾಸ್ ಕುಡ್ವಾ ಅವರು 1933ರಲ್ಲಿ ಜನಿಸಿದ್ದರು. ಡೊಂಗರಕೇರಿ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮಾಡಿದರು. ಅವರು ನಗರದ ಸೇಂಟ್ ಅಲೋಶಿಯಸ್ ಕಾಲೇಜಿನಿಂದ ಬಿ ಎಸ್ ಸಿ ಪದವಿ ಪಡೆದರು. ಯುಎಸ್‌ಎನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.

ವಿದ್ಯಾಭ್ಯಾಸದ ನಂತರ ಶ್ರೀನಿವಾಸ್ ಕುಡ್ವಾ ಅವರು ಕೆನರಾ ವರ್ಕ್ ಶಾಪ್ ಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇರಿದರು. ಅವರು ಆಧುನಿಕ ತಂತ್ರಜ್ಞಾನಗಳ ಜ್ಞಾನ ಹೊಂದಿದ್ದ ಅವರು ತಮ್ಮ ಕಂಪನಿಯಾದ ನಿರ್ಮಿಸಿದ ಕೆನರಾ ಸ್ಪ್ರಿಂಗ್ಸ್‌ನ ಗುಣಮಟ್ಟವನ್ನು ಸುಧಾರಿಸಿದರು. ಸಾರಿಗೆ ಕ್ಷೇತ್ರದಲ್ಲಿ ಕೆನರಾ ಸ್ಪ್ರಿಂಗ್ಸ್‌ನ ಬೇಡಿಕೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಕೆಸಿಸಿಐ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ವಿ ಶ್ರೀನಿವಾಸ ಕುಡ್ವ ಅವರು ರೋಟರಿ ಕ್ಲಬ್, ಮಂಗಳೂರು ಮಿಡ್‌ಟೌನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಅಂತಿಮ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಕದ್ರಿ ಹಿಲ್ಸ್ ಬಳಿಯ ಮನೆಯಲ್ಲಿ ಇಡಲಾಗಿದೆ. ಮಧ್ಯಾಹ್ನ ಮೂರು ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

TRENDING