Tuesday, September 22, 2020
Home ಅಂತರ್ ರಾಷ್ಟ್ರೀಯ ಸ್ವೀಡನ್ ನಲ್ಲಿ ಹಿಂಸಾಚಾರ: ಪೊಲೀಸರು ಸೇರಿ ನೂರಾರು ಮಂದಿಗೆ ಗಾಯ

ಇದೀಗ ಬಂದ ಸುದ್ದಿ

ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮಎಲ್ಲ ಅಂಗಾಂಗ...

 ತಿರುವನಂತಪುರ: ತನ್ನ ಮಕ್ಕಳ ಚಿಕಿತ್ಸೆಗಾಗಿ ಕೇರಳದಲ್ಲಿ ತಾಯಿಯೊಬ್ಬರು ತಮ್ಮ ಎಲ್ಲ ಅಂಗಾಂಗಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಕೊಚ್ಚಿಯ ವರಪ್ಪುಳದಲ್ಲಿ ವಾಸಿಸುತ್ತಿರುವ ಈ ಮಹಿಳೆ ತನ್ನ ಗುಡಿಸಲ ಮುಂದೆ ಈ...

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಸ್ವೀಡನ್ ನಲ್ಲಿ ಹಿಂಸಾಚಾರ: ಪೊಲೀಸರು ಸೇರಿ ನೂರಾರು ಮಂದಿಗೆ ಗಾಯ

ಸ್ಟಾಕ್ಹೋಮ್‌: ಸ್ವೀಡನ್‌ ದೇಶದಲ್ಲಿ ಹಿಂಸಾಚಾರ ಸಂಭವಿಸಿದ್ದು ಪೊಲೀಸರು ಸೇರಿದಂತೆ ನೂರಾರು ಜನರು ಗಾಯಗೊಂಡಿರುವುದಾಗಿ ತಡವಾಗಿ ವರದಿಯಾಗಿದೆ.

ಮುಸ್ಲಿಂ ವಿರೋಧಿ ಗುಂಪೊಂದು ಕುರಾನ್‌ ಗ್ರಂಥವನ್ನು ಸುಟ್ಟುಹಾಕಿರುವ ಘಟನೆ ನಡೆದಿದ್ದು. ಇದನ್ನು ವಿರೋಧಿಸಿ ಮತ್ತೊಂದು ಗುಂಪು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿದೆ.

ಘಟನೆಯಲ್ಲಿ 70ಕ್ಕೂ ಹೆಚ್ಚು ಸ್ವೀಡನ್‌ ಪೊಲೀಸರು ಹಾಗೂ ನೂರಾರು ಪ್ರತಿಭಟನಕಾರರು ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಸ್ವೀಡನ್‌ ಸರ್ಕಾರ ತಿಳಿಸಿದೆ. ಸ್ವೀಡನ್‌ ದೇಶದ ಗಡಿ ಭಾಗ ಮಲ್ಮೊದಲ್ಲಿ ಈ ಘಟನೆ ನಡೆದಿದೆ.

TRENDING