Monday, September 21, 2020
Home Exclusive ಸುವರ್ಣಸೌಧದ ಮುಂದೆ 51 ಅಡಿ ರಾಯಣ್ಣನ ಪುತ್ಥಳಿಗೆ ಆಗ್ರಹ

ಇದೀಗ ಬಂದ ಸುದ್ದಿ

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಸುವರ್ಣಸೌಧದ ಮುಂದೆ 51 ಅಡಿ ರಾಯಣ್ಣನ ಪುತ್ಥಳಿಗೆ ಆಗ್ರಹ

ರಾಜ್ಯದಲ್ಲಿ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳು ಕನ್ನಡಿಗರ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿ ಹಾಗೂ ಬೆಳಗಾವಿ ಸುವರ್ಣ ಸೌದದ ಮುಂದೆ ೫೧ ಅಡಿಗಳ ಸಂಗೊಳ್ಳಿ ರಾಯಣ್ಣ ಪುತ್ತಳಿ ನಿರ್ಮಾಣ ಮಾಡಬೇಕೆಂದು ರಾಜ್ಯದಲ್ಲಿ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಸಾರಥ್ಯದ ಕೋಲಾರ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಿದರು. ನಗರ ತಾಲ್ಲೂಕು ಕಛೇರಿ ಮಂಬಾಗ ಪ್ರತಿಭಟನೆ ನಡೆಸಿ ತಾಲ್ಲೂಕು ದಂಡಾಧಿಕಾರಿ ಶೋಭಿತಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ಕರ್ನಾಟಕದಲ್ಲಿ ಕನ್ನಡಿಗರುವ ಮತ್ತು ಮರಾಠಿಗರು ಅಣ್ಣ ತಮ್ಮಂದಿರಂತೆ ಇದ್ದೇವೆ ಆದ್ರೆ ಮಹಾರಾಷ್ಟ್ರದ ಕೆಲ ಪುಂಡರು ಬೆಳಗಾವಿ ವಿಚಾರವಾಗಿ ವಿನಾಕಾರಣ ನಮ್ಮ ಮತ್ತು ಅವರ ಮಧ್ಯೆ ಕನ್ನಡಿಗರನ್ನು ಕರಣಕುತ್ತಿರುವುದು ಸರಿಯಲ್ಲ ರಾಜ್ಯದಲ್ಲಿ ಎಂ.ಇ.ಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇದಿಸಬೇಕೆಂದು ಜೊತೆಗೆ ಬೆಳಗಾವಿಯ ಸುವರ್ಣ ಸೌದದ ಮುಂದೆ ೫೧ ಅಡಿಗಳ ಸಂಗೊಳ್ಳಿ ರಾಯಣ್ಣ ಪುತ್ತಳಿಯನ್ನು ನಿರ್ಮಾಣ ಮಾಡಬೇಕು ಹಾಗೂ ನಾಡಿನ ಕೋಟ್ಯಾಂತರ ಜನರ ಮನದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಸಾಹಸ, ಆದರ್ಶಗಳನ್ನು ಪ್ರತಿ ಮನೆಯಗಳಲ್ಲಿ  ಸ್ವೀಕರಿಸುವ ಸಮಸ್ತ ಕನ್ನಡಿಗರ ಭಾವನೆಗಳಿಗೆ ವಿರುದ್ದವಾಗಿರುವ ಇಂತಹ ಘಟನೆ ಮರು ಕಳುಹಿಸದಂತೆ ಸೂಕ್ತ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ  ಮರೇಗೌಡ ಮತ್ತಿತರರು ಹಾಜರಿದ್ದರು.

TRENDING