Wednesday, September 23, 2020
Home ಸುದ್ದಿ ಜಾಲ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಸೆ. 8 ಕೊನೆ ದಿನ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಸೆ. 8 ಕೊನೆ ದಿನ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟ ಸ್ನಾತಕೋತ್ತರ ವಿಭಾಗಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪೂರ್ಣಕಾಲಿಕ ಅಥವಾ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ಸೆ. 8 ಕೊನೆಯ ದಿನವಾಗಿದೆ.

ಬೆಂಗಳೂರು ಉತ್ತರ ವಿವಿ ಮತ್ತು ವಿವಿ ಅಧೀನಕ್ಕೆ ಒಳಪಡುವ ಸ್ನಾತಕೋತ್ತರ ವಿಭಾಗಗಳ ಪೂರ್ಣಕಾಲಿಕ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ವೆಬ್ಸೈಟ್ https://bnu.ac.in ಮೂಲಕ ಅರ್ಜಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 8 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ವಿವರಗಳಿಗೆ 08152- 243152/53 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

TRENDING