Saturday, September 19, 2020
Home Exclusive ಇಲ್ಲಿಗೆ ಪ್ರವಾಸಕ್ಕೆ ಬಂದ್ರೆ ಮೂಗು ಮುಚ್ಚಿಕೊಂಡೆ ಇರಬೇಕು

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಇಲ್ಲಿಗೆ ಪ್ರವಾಸಕ್ಕೆ ಬಂದ್ರೆ ಮೂಗು ಮುಚ್ಚಿಕೊಂಡೆ ಇರಬೇಕು

ಪ್ರವಾಸಿಗರು ರಸ್ತೆಯ ಮೇಲೆ ತಿರುಗಾಡಬೇಕಾದರೆ ಗಬ್ಬುವಾಸನೆಯಿಂದ ಮೂಗು ಮುಚ್ಚಿಕೊಂಡು ತಿರುಗಾಡುವಂತಹ ಪರಿಸ್ಥಿತಿ ಬಾದಾಮಿ ನಗರದ ಮುಖ್ಯ ರಸ್ತೆ ಕಬ್ಬಲಗೇರಿ ಕ್ರಾಸ್ ಬಳಿ ಇರುವ ಜಗಜ್ಯೋತಿ ಬಸವೇಶ್ವರ ವೃತ್ತದ ಹತ್ತಿರ ನಿರ್ಮಾಣವಾಗಿದೆ. ಇತಿಹಾಸಿಕ ಸ್ಥಳಗಳಲ್ಲಿ ಒಂದಾದ ಚಾಲುಕ್ಯರ ರಾಜಧಾನಿ ಬಾದಾಮಿ ಇಲ್ಲಿಗೆ ಪ್ರತಿದಿನವೂ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ ಪುರಸಭೆ ಅಧಿಕಾರಿಗಳಿಗೆ ಆಟಕ್ಕುಂಟು ಲೆಕ್ಕಕಿಲ್ಲ ಅನ್ನುವಂತೆ ವರ್ತಿಸುತ್ತಿದೆ. ಇದರಿಂದಾಗಿ ಅಕ್ಕ ಪಕ್ಕದಲ್ಲಿ ಇರುವ ಹೋಟೆಲ್, ಅಂಗಡಿಗಳಲ್ಲಿ ಜನರು ಉಪಹಾರ ಸೇವನೆ ಮಾಡುವುದಕ್ಕೂ ಕಷ್ಟದ ಸ್ಥಿತಿ ಬಂದಿದೆ. ಇದಕ್ಕೆ ಸ್ಥಳೀಯ ಸಾರ್ವಜನಿಕರು ಪುರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಅಭಿವೃದ್ಧಿ ಆಗಬೇಕಿರುವ ನಗರ ಇಂದು ಗಬ್ಬೆದು ನಾರುತ್ತಿದೆ ಪ್ರಪಂಚದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ ಇಲ್ಲಿ ನೋಡಿದ್ರೆ ರೋಗಗಳು ಹರಡುವ ಚರಂಡಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಇನ್ನು ಮೇಲಾದ್ರೂ ಪುರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಕಾರ್ಯವನ್ನು ಮಾಡುತ್ತಾರಾ..? ಎಂದು ಕಾದುನೊಡಬೇಕಿದೆ.

ರಮೇಶ ಬೀಳಗಿ

ಬಾದಾಮಿ

TRENDING