Thursday, October 22, 2020
Home ಬೆಂಗಳೂರು ಕೋವಿಡ್ ನಿಂದ ಡಿ.ಕೆ.ಶಿ ಸಂಪೂರ್ಣ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಇದೀಗ ಬಂದ ಸುದ್ದಿ

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಕೋವಿಡ್ ನಿಂದ ಡಿ.ಕೆ.ಶಿ ಸಂಪೂರ್ಣ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು : ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ ೨೪ ರಂದು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಈ ವೇಳೆ ಅವರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವೇಳೆ ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆಯನ್ನು ನೀಡಿದ್ದು ಇಂದು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿಂದೆ ಕೆಲವು ಶಾಸಕರು ಹಾಗೂ ಸಂಸದರಲ್ಲೂ ಕೋವಿಡ್ ಸೋಂಕು ದೃಢಪಟ್ಟಿತ್ತು.

TRENDING