Wednesday, September 23, 2020
Home ಜಿಲ್ಲೆ ಚಾಮರಾಜನಗರ ಕೊರೊನಾ ಸೋಂಕಿಗೆ ಪೊಲೀಸ್ ಪೇದೆ ಬಲಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೊರೊನಾ ಸೋಂಕಿಗೆ ಪೊಲೀಸ್ ಪೇದೆ ಬಲಿ

ಚಾಮರಾಜನಗರ, ಅ.31: ಕೊರೊನಾ ಆರ್ಭಟಕ್ಕೆ ಸಿಲುಕಿ ಮತ್ತೊಬ್ಬ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್.ಸುರೇಶ್(46) ಕೊರೊನಾಗೆ ಬಲಿಯಾದವರು.

ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದವರಾದ ಕೆ.ಎನ್.ಸುರೇಶ್ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊರೊನ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಅವರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಗಸ್ಟ್ 14ರಂದು ಉಸಿರಾಟದ ತೊಂದರೆಯುಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ, ತಡ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆಯು ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಅವರ ಕುಟುಂಬದವರ ಮೂಲಗಳಿಂದ ತಿಳಿದು ಬಂದಿದೆ.  

TRENDING