Thursday, October 22, 2020
Home ದೆಹಲಿ ದೆಹಲಿಯಲ್ಲಿ 50 ದಿನಗಳ ಬಳಿಕ ಒಂದೇ ದಿನ 2 ಸಾವಿರ ಕೊರೊನಾ ಸೋಂಕಿತರು ಪತ್ತೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ದೆಹಲಿಯಲ್ಲಿ 50 ದಿನಗಳ ಬಳಿಕ ಒಂದೇ ದಿನ 2 ಸಾವಿರ ಕೊರೊನಾ ಸೋಂಕಿತರು ಪತ್ತೆ

 ನವದೆಹಲಿ, ಆಗಸ್ಟ್ 31: ದೆಹಲಿಯಲ್ಲಿ 50 ದಿನಗಳ ಬಳಿಕ ಒಂದೇ ದಿನ 2 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಜುಲೈ 10ರ ಬಳಿಕ ಮೊದಲ ಬಾರಿಗೆ ಇಷ್ಟೊಂದು ಪ್ರಕರಣ ದಾಖಲಾಗಿದೆ. ಅಂದು 1954 ಪ್ರಕರಣಗಳು ಪತ್ತೆಯಾಗಿವೆ. ಸೆಪ್ಟೆಂಬರ್ 7 ರಿಂದ ಮೆಟ್ರೋ ರೈಲು ಸಂಚಾರಕ್ಕೂ ಅನುಮತಿ ನೀಡಲಾಗಿದೆ.

ಕಳೆದ 24 ಗಂಟೆಯಲ್ಲಿ 2024 ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಒಟ್ಟು 1,73,390 ಪ್ರಕರಣಗಳಿವೆ. 22 ಮಂದಿ ಸಾವನ್ನಪ್ಪಿದ್ದು, ಒಟ್ಟು 4426 ಮಂದಿ ಮೃತಪಟ್ಟಿದ್ದಾರೆ.1,54,171 ಮಂದಿ ಗುಣಮುಖರಾಗಿದ್ದಾರೆ. 14793 ಸಕ್ರಿಯ ಪ್ರಕರಣಗಳಿವೆ. 820 ಕಂಟೈನ್ಮೆಂಟ್ ಝೋನ್‌ಗಳಿವೆ.

ದೆಹಲಿ ಸರ್ಕಾರದ ಹೆಲ್ತ್ ಬುಲೆಟಿನ್ ಪ್ರಕಾರ 6881 ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು 24 ಗಂಟೆಗಳಲ್ಲಿ ಮಾಡಿದೆ. 13555 ರಾಪಿಡ್ ಆಯಂಟಿಜೆನ್ ಪರೀಕ್ಷೆ ನಡೆಸಲಾಗಿದೆ.

50 ದಿನಗಳ ಕಾಲ ನಿತ್ಯ 1 ಸಾವಿರಕ್ಕಿಂತಲೂ ಕಡಿಮೆ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಕೊರೊನಾ ನಿಯಂತ್ರಣದಲ್ಲಿ ನಾವು ಜಯ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

ಆದರೆ ಈಗ ಮತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಲ್ಲಿ ಈಗ 35 ಲಕ್ಷ ಕೊರೊನಾ ಸೋಂಕಿತರಿದ್ದಾರೆ. ಬ್ರೆಜಿಲ್‌ಗಿಂತ ಕೇವಲ 3 ಲಕ್ಷ ಪ್ರಕರಣಗಳಿಂದ ಹಿಂದಿದ್ದೇವೆ.

TRENDING