Tuesday, September 22, 2020
Home ಕೋವಿಡ್-19 ದೇಶದಲ್ಲಿ 78,512 ಹೊಸ ಕೊರೊನಾ ಪ್ರಕರಣ, 971 ಸಾವು,

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದೇಶದಲ್ಲಿ 78,512 ಹೊಸ ಕೊರೊನಾ ಪ್ರಕರಣ, 971 ಸಾವು,

 ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 78,512 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 971 ಜನರು ಕೋವಿಡ್ ಕಾರಣದಿಂದ ಪ್ರಾಣ ತ್ಯೆಜಿಸಿದ್ದು, ಒಟ್ಟು ಮೃತರ ಸಂಖ್ಯೆ 64,469ಕ್ಕೆ ಏರಿಕೆಯಾಗಿದೆ.

ಸುಮಾರು 27,74,802 ಜನರು ಈಗಾಗಲೇ ಗುಣಮುಖರಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 76.47% ಗೆ ಜಿಗಿದಿದೆ. ಮಾತ್ರವಲ್ಲದೆ ಸುಮಾರು 7,81,975 ಸಕ್ರೀಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಜಾಗತಿಕವಾಗಿ ಸುಮಾರು 2,53,76,442 ಜನರಿಗೆ ಸೋಂಕು ತಗುಲಿದ್ದು, 8,50,069 ಜನರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಶನಿವಾರ ಅನ್ ಲಾಕ್-4 ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಟ್ರೈನ್ ಗಳು ಆರಂಭವಾಗಲಿದೆ. ಮಾತ್ರವಲ್ಲದೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ 100 ಕ್ಕಿಂತ ಹೆಚ್ಚಿನ ಜನರು ಸೇರದಂತೆ ಸುತ್ತೋಲೆ ಹೊರಡಿಸಲಾಗಿದೆ. ಆರ್ಥಿಕ ಚಟುವಟಿಕೆಗಳು ಇದೀಗ ಗರಿಗೆದರಿದ್ದು, ಕಂಟೈನ್ ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 30ರವರೆಗೂ ಮೂಮದುವರೆಸಲಾಗಿದೆ.

TRENDING