Monday, September 21, 2020
Home ಕೋವಿಡ್-19 ರಾಮನಗರ : ಜಿಲ್ಲೆಯಲ್ಲಿ 119 ಕೊರೊನಾ ಸೋಂಕು ಪ್ರಕರಣಗಳು ಪತ್ತೆ

ಇದೀಗ ಬಂದ ಸುದ್ದಿ

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ರಾಮನಗರ : ಜಿಲ್ಲೆಯಲ್ಲಿ 119 ಕೊರೊನಾ ಸೋಂಕು ಪ್ರಕರಣಗಳು ಪತ್ತೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ 20, ಕನಕಪುರ 21, ಮಾಗಡಿ 11 ಮತ್ತು ರಾಮನಗರ 67 ಪ್ರಕರಣಗಳು ಸೇರಿ ಭಾನುವಾರ ಒಟ್ಟು 119 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಕೊರೊನಾ ಸೋಂಕು ದೃಢಪಟ್ಟ ಎಲ್ಲ ಸೋಂಕಿತರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ತಿಳಿಸಿದ್ದಾರೆ.

ಇದುವರೆಗೆ ರಾಮನಗರ ಜಿಲ್ಲೆಯಲ್ಲಿ 3359 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 815, ಕನಕಪುರ 709, ಮಾಗಡಿ 474 ಮತ್ತು ರಾಮನಗರದಲ್ಲಿ 1361 ಪ್ರಕರಣಗಳು ಸೇರಿವೆ.

ಭಾನುವಾರ ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 7, ಕನಕಪುರ ತಾಲ್ಲೂಕಿನಲ್ಲಿ 9, ಮಾಗಡಿ ತಾಲ್ಲೂಕಿನಲ್ಲಿ 13 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 40 ಮಂದಿ ನಿಧನರಾಗಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನಲ್ಲಿ 11, ಕನಕಪುರ ತಾಲ್ಲೂಕಿನಲ್ಲಿ 12, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 48 ಜನ ಸೇರಿ ಒಟ್ಟಾರೆ 74 ಜನರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 2486 ಜನರು ಗುಣಮುಖರಾಗಿದ್ದು, ಈ ಪೈಕಿ ಚನ್ನಪಟ್ಟಣ 617, ಕನಕಪುರ 507, ಮಾಗಡಿ 348 ಮತ್ತು ರಾಮನಗರ 1014 ಜನರು ಸೇರಿದ್ದಾರೆ.

TRENDING