Thursday, October 22, 2020
Home ಅಂತರ್ ರಾಜ್ಯ ನೀಟ್, ಜಿಇಇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ:ಸಿಎಂ ಚೌಹಾಣ್‌

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ನೀಟ್, ಜಿಇಇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ:ಸಿಎಂ ಚೌಹಾಣ್‌

ಭೋಪಾಲ್‌: ರಾಜ್ಯದಲ್ಲಿ ನೀಟ್‌ ಹಾಗೂ ಜೆಇಇ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಆಗಸ್ಟ್‌ 31ರೊಳಗೆ 181 ಸಂಖ್ಯೆಗೆ ಕರೆ ಮಾಡಿ ಅಥವಾ https://mapit.gov.in/covid-19/ ವೆಬ್‌ಸೈಟ್‌ ಮೂಲಕ ಹೆಸರು ನೊಂದಾಯಿಸಿಕೊಳ್ಳಬೇಕಾಗಿದೆ.

ಈ ಬಗ್ಗೆ ಚೌಹಾಣ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲ ಛತ್ತೀಸಗಡ ಮತ್ತು ಒಡಿಶಾ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ನೆರವಾಗುವಂತೆ ಅಧಿಕಾರಿಗಳು ಹಾಗೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದರು.

ಕ್ಷೇತ್ರ ಅಥವಾ ಜಿಲ್ಲಾ ಕೇಂದ್ರದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕೇಂದ್ರ ಸರ್ಕಾರವು ಉಚಿತವಾಗಿ ವಾಹನ ವ್ಯವಸ್ಥೆ ಮಾಡಲಿದೆ.

ಕೋವಿಡ್‌-19 ಪರಿಸ್ಥಿತಿ ನಡುವೆ ಪರೀಕ್ಷೆಗಳನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯವು ನಮ್ಮ ಮೊದಲ ಆದ್ಯತೆಯಾಗಿದೆ. ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವುದರೊಂದಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಗುರುವಾರ ಹೇಳಿದ್ದರು. ಹೇಳಿದ್ದರು.

TRENDING